ಸಾಗರ: ಅಪಘಾತಕ್ಕೆ ಒಳಗಾದ ವ್ಯಕ್ತಿಗೆ ನೆರವಾದ ಶಾಸಕ ಬೇಳೂರು
ಸಾಗರ: ಅಪಘಾತಕ್ಕೆ ಒಳಗಾದ ವ್ಯಕ್ತಿಗೆ ಸಹಾಯಧನ ನೀಡುವ ಜೊತೆಗೆ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕಾ ನಿಗಮದ ಅಧ್ಯಕ್ಷ, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಧೈರ್ಯ ತುಂಬುವ ಕೆಲಸ ಮಾಡಿದರು.
Read Moreಶಿವಮೊಗ್ಗ : ನಗರದ ನೆಹರು ಕ್ರೀಡಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಜಿಲ್ಲೆಯ 4 ಕಾಮಗಾರಿಗಳ ಉದ್ಘಾಟಿಸಿ, 6 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
Read Moreವನ್ಯಜೀವಿ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸದ ಟ್ರೋಫಿಗಳನ್ನು ವೈಯಕ್ತಿಕವಾಗಿ ಇಟ್ಟುಕೊಳ್ಳುವುದು ಅಪರಾಧ. ಅಂಥವರಿಗೆ 7 ವರ್ಷ ಜೈಲುಶಿಕ್ಷೆ ಮತ್ತು ರೂ 25000 ಗಳ ದಂಡ ವಿಧಿಸಲಾಗುತ್ತದೆ ಎಂದು ಡಿಎಫ್ಒ ಎಂ.ವಿ. ಅಶೀಷ್ ರೆಡ್ಡಿ ತಿಳಿಸಿದರು.
Read Moreಶಿವಮೊಗ್ಗ : ನಗರ ಜೆಡಿಎಸ್ ವತಿಯಿಂದ ವಾರ್ಡ್ ನo. 17, 24 ಹಾಗೂ 25ರಲ್ಲಿ ಜೆಡಿಎಸ್ ಪ್ರಮುಖರು ಮತ್ತು ಕಾರ್ಯಕರ್ತರ ಸಭೆಯನ್ನು ರಂಗನಾಥ ಬಡಾವಣೆಯ ಶನೇಶ್ವರ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
Read More