Advertisement

Category: ಶಿವಮೊಗ್ಗ

ಫೆ.27ರಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ

ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಸಮ್ಮೇಳನವನ್ನು ಬೆಂಗಳೂರಿನಲ್ಲಿ ಆಯೋಜಿಸಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.

Read More

ಸಂಘಟನೆಯಿದ್ದೆಡೆ ಎಲ್ಲವೂ ಸಾಧ್ಯ: ರಾಘವೇಶ್ವರ ಶ್ರೀ ಆಶೀರ್ವಚನ

ಸಮಾಜ ಜಾಗೃತರಾಗಿ ಒಗ್ಗಟ್ಟಾಗಬೇಕಿದೆ. ಉತ್ತಮ ಸಂಘಟನೆ ಇದ್ದರೆ ಏನನ್ನೂ ಮಾಡಬಹುದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು.

Read More

ನಮ್ಮ ನೂತನ ವೆಬ್‌ಸೈಟ್‌ “ಭಟ್ಕಳ ಡೈರಿ”ಗೆ ತಮಗೆಲ್ಲರಿಗೂ ಆತ್ಮೀಯ ಸ್ವಾಗತ

‘ಭಟ್ಕಳ ಡೈರಿ’ ಮತ್ತೆ ಆರಂಭವಾಗುತ್ತಿದೆ. ಆದರೆ, ಮುದ್ರಣ ರೂಪದಲ್ಲಿ ಅಲ್ಲ… ಇವತ್ತಿನ ಕಾಲಮಾನಕ್ಕೆ ತಕ್ಕಂತೆ ಡಿಜಿಟಲ್ ಮಾಧ್ಯಮದಲ್ಲಿ ಅಂಬೆಗಾಲಿಡಲು ಆರಂಭಿಸಿದೆ. ನಿಮ್ಮೆಲ್ಲರ ಪ್ರೀತಿ ಹಾರೈಕೆಯಿಂದ ‘ಭಟ್ಕಳ ಡೈರಿ’ ವಿಸ್ತಾರಗೊಳಿಸುವ ಆಶಯವೂ ಇದೆ.

Read More

ಗಂಟಲಲ್ಲಿದ್ದ ಮೀನು ತೆಗೆದು 11 ತಿಂಗಳ ಮಗುವಿನ ಪ್ರಾಣ ಉಳಿಸಿದ ಸರ್ಜಿ ಆಸ್ಪತ್ರೆಯ ವೈದ್ಯರು

ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಜೀವಾಪಾಯದಿಂದ ಪಾರು ಮಾಡಿದ್ದಾರೆ.

Read More

Video News

Loading...
error: Content is protected !!