ಅಮ್ಮನಘಟ್ಟವನ್ನು ಪ್ರೇಕ್ಷಣೀಯ ಮಾದರಿ ಯಾತ್ರಾ ನಿವಾಸವನ್ನಾಗಿಸುವ ಸಂಕಲ್ಪ ನನ್ನದಾಗಿತ್ತು : ಹರತಾಳು ಹಾಲಪ್ಪ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವದ ಹಿನ್ನೆಲೆ ಮಾಜಿ ಸಚಿವ ಹರತಾಳು ಹಾಲಪ್ಪ ಶುಕ್ರವಾರ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದರು.
Former Minister Harathalu Halappa visited the temple and had darshan on the occasion of Jatramahotsava of Ammanaghatta Jenukallamma Devi under Koduru Gram Panchayat of Hosnagar taluk of Shimoga district on Friday.