ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು

ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ತೆವರಮೆಳ್ಳಳ್ಳಿ ಗ್ರಾಮದ ಶಿಮ್ಲಾ ಡಾಬಾ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Read More