Advertisement

Category: ಕರ್ನಾಟಕ

Yakshagana/ ಮನಸೂರೆಗೊಂಡ ಯಕ್ಷಗಾನ ಪ್ರದರ್ಶನ

ಭಟ್ಕಳದಲ್ಲಿ ಚಾತುರ್ಮಾಸ್ಯ ವ್ರತಾಚರಣೆಯ ಅಂಗವಾಗಿ ಸಿಗಂದೂರು ಮೇಳದವರಿಂದ ಪೌರಾಣಿಕ “ಅಭಿಮನ್ಯು ಕಾಳಗ” ಯಕ್ಷಗಾನ (yakshagana) ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.

Read More

Gut-wrenching/ ಕೈ ಚೀಲದಲ್ಲೇ ಸುಟ್ಟು ಕರಕಲಾದ ಮಗನ ಅವಶೇಷ ಕೊಂಡೊಯ್ದು ತಂದೆ

ಬೆಳಗಾವಿ ತಾಲೂಕು ನಾವಗೆ ಬಳಿಯ ಸ್ನೇಹಂ ಟೆಕ್ಸೋ ಟೇಪ್ ಕಂಪನಿ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿದ ಬೆಂಕಿ ಅನಾಹುತದ ದುರಂತದಲ್ಲಿ ಸುಟ್ಟು ಕರಕಲಾದ ಮಾರ್ಕಂಡೇಯ ನಗರದ ಯಲ್ಲಪ್ಪ ಗುಂಡ್ಯಾಗೋಳ ಅವರ ಮೃತದೇಹದ ಸುಟ್ಟು ಕರಕಲಾದ ಅವಶೇಷಗಳನ್ನು ತುಂಬಿಕೊಂಡು ತೆರಳಿದ ಅವರ ತಂದೆ ಕಣ್ಣೀರಿಡುವ ದೃಶ್ಯ ಕರುಳು ಹಿಂಡುವಂತಿತ್ತು(Gut-wrenching).

Read More

Jeevayana/ಸೃಷ್ಟಿಯಲ್ಲಿ ಯಾವುದೂ ಶಾಶ್ವತವಲ್ಲ: ರಾಘವೇಶ್ವರ ಸ್ವಾಮೀಜಿ

ಸ್ವತಃ ದೇವರೇ ಅವತಾರವೆತ್ತಿ ಬಂದರೂ ಅಂತ್ಯ ಇರುತ್ತದೆ ಎಂದು ಜೀವಯಾನ (jeevayana) ಪ್ರವಚನ ಸರಣಿಯಲ್ಲಿ ರಾಘವೇಶ್ವರ ಸ್ವಾಮೀಜಿ ನುಡಿದರು.

Read More

Arecanut Retention/ ಆಗಸ್ಟ್‌ ೭ರಂದು ವಿವಿಧೆಡೆ ಅಡಿಕೆ ಧಾರಣೆ

Arecanut Retention/ ಆಗಸ್ಟ್‌ ೭ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ಮಡಿಕೇರಿ ಮತ್ತು ಶಿವಮೊಗ್ಗ ಜಿಲ್ಲೆಯ ಎಪಿಎಂಸಿ ಕೇಂದ್ರಗಳಲ್ಲಿ ಅಡಿಕೆ ಧಾರಣೆ

Read More

Dead body found/ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಶವ ಪತ್ತೆ

ಬೆಳಗಾವಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಪತ್ತೆಯಾಗಿದ್ದ ಕಾರ್ಖಾನೆಯ ಕಾರ್ಮಿಕನ ಮೃತದೇಹ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ (dead body found).

Read More

Video News

Loading...
error: Content is protected !!