Advertisement

Category: ಕರ್ನಾಟಕ

ಗುಡ್ಡಕುಸಿತ ಹಿನ್ನೆಲೆ ಸಂಚಾರ ಮಾರ್ಗ ಬದಲಾವಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿವಸಗಳಿಂದ ಸುರಿಯುತ್ತಿದ್ದ ಭಾರಿ ಮಳೆಯಿಂದ ಆಗುತ್ತಿರುವ ಗುಡ್ಡಕುಸಿತ ಹಿನ್ನೆಲೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

Read More

ಗುಡ್ಡಕುಸಿತ ; ಐವರು ಮಣ್ಣಿನಡಿ ಸಿಲುಕಿರುವ ಶಂಕೆ

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಭೀಕರವಾಗಿದೆ. ರಾಷ್ಟ್ರೀಯ ಹೆದ್ದಾರಿ ೬೬ರ ಶಿರೂರು ಬಳಿ ಭಾರೀ ಗುಡ್ಡಕುಸಿತ ಉಂಟಾಗಿದೆ.
ಅಂಕೋಲಾ ತಾಲೂಕಿನ ಶಿರೂರು ಬಳಿ ಅಂಗಡಿಯೊಂದರ ಮೇಲೆ ಗುಡ್ಡ ಕುಸಿದಿದೆ.

Read More

ಮಗಳು ನೇಣಿಗೆ ಶರಣಾಗಿದ್ದನ್ನು ನೋಡಿ ತಾಯಿಯೂ ಆತ್ಮಹತ್ಯೆ

ಮಗಳು ನೇಣಿಗೆ ಶರಣಾಗಿದ್ದನ್ನು ನೋಡಿದ ತಾಯಿ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ.

Read More

ಜುಲೈ ೧೫ರಂದು ರಾಜ್ಯದ ವಿವಿಧೆಡೆ ಅಡಿಕೆ ಧಾರಣೆ

ಜುಲೈ ೧೫ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಎಪಿಎಂಸಿಯಲ್ಲಿ ಅಡಿಕೆ ಧಾರಣೆ

Read More

ಮಾರಿಜಾತ್ರೆಯಲ್ಲಿ ಪಾಲ್ಗೊಳ್ಳಲು ಕರೆ ನೀಡಿದ ಆಡಳಿತ ಸಮಿತಿ

ಜುಲೈ ೩೧ ಹಾಗೂ ಆಗಸ್ಟ್ ೧ ರಂದು ಅದ್ದೂರಿಯಾಗಿ ನಡೆಯಲಿರುವ ಭಟ್ಕಳ ಮಾರಿಜಾತ್ರೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನ ಆಡಳಿತ ಕಮಿಟಿ ಅಧ್ಯಕ್ಷ ಪರಮೇಶ್ವರ ನಾಯ್ಕ ಹೇಳಿದರು.

Read More

Video News

Loading...
error: Content is protected !!