ಪರಿಸರ ಸಂರಕ್ಷಣೆಗಾಗಿ ಗಿಡಗಳ ನೆಡುವಿಕೆ
ಪರಿಸರ ಸಂರಕ್ಷಣೆಗಾಗಿ ಉಡುಪಿ ಕಿನಾರಾ ಮೀನುಗಾರ ರೈತ ಉತ್ಪಾದಕ ಕಂಪನಿಯಿಂದ ಮೀನುಗಾರಿಕಾ ಜಂಟಿ ನಿರ್ದೇಶಕರ ಕಚೇರಿಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.
Read Moreಪರಿಸರ ಸಂರಕ್ಷಣೆಗಾಗಿ ಉಡುಪಿ ಕಿನಾರಾ ಮೀನುಗಾರ ರೈತ ಉತ್ಪಾದಕ ಕಂಪನಿಯಿಂದ ಮೀನುಗಾರಿಕಾ ಜಂಟಿ ನಿರ್ದೇಶಕರ ಕಚೇರಿಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಭಟ್ಕಳ ನಗರದ ಕೋಕ್ತಿ ದೇವಸ್ಥಾನ ಸಮೀಪ ಇರುವ ಕೆರೆಗೆ ಪ್ರಾಣಿ ವಧೆ ಮಾಡಿರುವ ನೀರು ಹರಿದು ಕೋಕ್ತಿ ಕೆರೆ ರಕ್ತಮಯವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Read Moreಅಡಿಕೆ ಧಾರಣೆ, ಉಡುಪಿ, ಉತ್ತರ ಕನ್ನಡ, ಚಿತ್ರದುರ್ಗ, ದಕ್ಷಿಣ ಕನ್ನಡ, ಶಿವಮೊಗ್ಗ | 0 |
ಜೂನ್ ೧೮ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿತ್ರದುರ್ಗ ಜಿಲ್ಲೆಗಳ ಎಪಿಎಂಸಿಯಲ್ಲಿ ಅಡಿಕೆ ಧಾರಣೆ
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಶಿರಸಿ | 0 |
ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಿನ್ನೆಲೆ ದಾಸನಕೊಪ್ಪ ಮೂಲದ ಅಬ್ದುಲ್ ಶಕೂರ್(32) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಕುಟುಂಬದ ಸದಸ್ಯನಂತಿದ್ದ ಮೃತ ಸಾಕು ನಾಯಿಗೆ ವಿಧಿವತ್ತಾಗಿ ವೈದ್ಯ ಕುಟುಂಬ ಅಂತ್ಯಸಂಸ್ಕಾರ ನೆರವೇರಿಸಿದ ಘಟನೆ ಭಟ್ಕಳ ತಾಲೂಕಿನ ಬೈಲೂರು ಗ್ರಾಮದಲ್ಲಿ ನಡೆದಿದೆ.
Read More

