Advertisement

Category: ಕರ್ನಾಟಕ

ಏಪ್ರಿಲ್ ೪ರಂದು ಒಂಭತ್ತನೇ ವಾರ್ಷಿಕ ವರ್ಧಂತ್ಯೋತ್ಸವ

ಕುಂದಾಪುರದ ಸ್ಯಾಬರ್ಮಕ್ಕಿಯ ಶ್ರೀ ನಾಗಬೊಬ್ಬರ್ಯ, ಹ್ಯಾಗುಳಿ ಹಾಗೂ ಪರಿವಾರ ದೇವರಒಂಭತ್ತನೇ ವರ್ಷದ ವಾರ್ಷಿಕ ವರ್ಧಂತ್ಯುತ್ಸವವು ಏಪ್ರಿಲ್ ೪ರಂದು ಜರಗಲಿರುವುದು.

Read More

ನೀರು ಕುಡಿಯಲು ಹೋದ ಮಹಿಳೆ ಕೃಷಿ ಹೊಂಡಕ್ಕೆ ಬಿದ್ದು ಸಾವು

ನೀರು ಕುಡಿಯಲು ಹೋದ ಮಹಿಳೆ ಕಾಲು ಜಾರಿ‌ ಕೃಷಿ ಹೊಂಡಕ್ಕೆ ಬಿದ್ದು ಪ್ರಾಣ‌ ಕಳೆದುಕೊಂಡಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು‌ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Read More

ಕೃಷಿ ಹೊಂಡದಲ್ಲಿ ಬಿದ್ದು ಯುವಕರಿಬ್ಬರು ದುರ್ಮರಣ

ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕನ್ನಾಳ ಗ್ರಾಮದ ಕೃಷಿಕರೊಬ್ಬರ ಹೊಲದಲ್ಲಿರುವ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ.

Read More

ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಸಂಸದ ಮಂಜುನಾಥ ಕುನ್ನೂರ ಸ್ಪರ್ಧೆ

ಈ ಸಲ ಜನರ ಸಲುವಾಗಿ ಧಾರವಾಡ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದಾಗಿ ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ನಾಯಕ ಮಂಜುನಾಥ ಸಿ. ಕುನ್ನೂರ ಹೇಳಿದರು.

Read More

Video News

Loading...
error: Content is protected !!