ಗಂಟಲಲ್ಲಿದ್ದ ಮೀನು ತೆಗೆದು 11 ತಿಂಗಳ ಮಗುವಿನ ಪ್ರಾಣ ಉಳಿಸಿದ ಸರ್ಜಿ ಆಸ್ಪತ್ರೆಯ ವೈದ್ಯರು
ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಜೀವಾಪಾಯದಿಂದ ಪಾರು ಮಾಡಿದ್ದಾರೆ.
Read More