ಡಿ. 23: ಮೈಸೂರಿನಲ್ಲಿ ಒಡಿಸ್ಸಿ ಉತ್ಸವ
ಮೈಸೂರು ನಗರದ ರುದ್ರ ನೃತ್ಯಯೋಗ ಶಾಲಾ ವತಿಯಿಂದ, ಭುವನೇಶ್ವರದ ಒಡಿಸ್ಸಿ ಇಂಟರ್ನ್ಯಾಷನಲ್ ಫೋರಂ, ಪುರಿ ಜಗನ್ನಾಥ ಕಲ್ಚರಲ್ ಅಂಡ್ ವೆಲ್ ಫೇರ್ ಟ್ರಸ್ಟ್ ಹಾಗೂ ಮೈಸೂರು ಒಡಿಸ್ಸಿ ಕುಟುಂಬಗಳ ಸಹಭಾಗಿತ್ವದಲ್ಲಿ ಎರಡನೇ ಬಾರಿಗೆ ಒಡಿಸ್ಸಿ ಉತ್ಸವವನ್ನು ಆಯೋಜಿಸಲಾಗಿದೆ ಎಂದು ನೃತ್ಯಗುರು ಸಿಂಧು ಕಿರಣ್ ಹೇಳಿದರು.
Read More