swift action/ ಭಟ್ಕಳ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ
ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳ (Bhatkal) ನಗರವನ್ನು 24 ಗಂಟೆಯೊಳಗೆ ಸ್ಫೋಟಿಸುವುದಾಗಿ ಭಟ್ಕಳ ಶಹರ ಠಾಣೆಗೆ ಇಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಭಟ್ಕಳ ಶಹರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ (swift action).
Read More

