Advertisement

Category: ಕರ್ನಾಟಕ

ಕಾರವಾರದಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ಪೋಲಿಸ್ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ ಆರೋಪದಡಿ ಕಾರವಾರ ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಕುಸುಮಾಧರ್, ಪಿಎಸ್ಐ ಶಾಂತಿನಾಥ, ಕಾನ್‌ಸ್ಟೇಬಲ್ ದೇವರಾಜ ಅವರನ್ನು ಅಮಾನತುಗೊಳಿಸಲಾಗಿದೆ.

Read More

ಎಸ್.ಬಂಗಾರಪ್ಪ ಸಮಾಧಿಗೆ ಸಚಿವ ಮಧು ಬಂಗಾರಪ್ಪ ಕುಟುಂಬ ಪೂಜೆ

ಮಾಜಿ ಮುಖ್ಯಮಂತ್ರಿ ದಿ.ಎಸ್ ಬಂಗಾರಪ್ಪನವರ ೯೦ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಬಂಗಾರಧಾಮದಲ್ಲಿನ ಬಂಗಾರಪ್ಪನವರ ಸಮಾಧಿಗೆ ಸಚಿವ ಎಸ್. ಮಧು ಬಂಗಾರಪ್ಪ ಕುಟುಂಬ ಸಮೇತರಾಗಿ ಆಗಮಿಸಿ ಪೂಜೆ ಸಲ್ಲಿಸಿದರು.

Read More

ಶ್ರೀ ಕ್ಷೇತ್ರ ಚಂದ್ರಗುತ್ತಿಯಲ್ಲಿ ದಸರಾ ಉತ್ಸವಕ್ಕೆ ಚಾಲನೆ

ನಾಡಹಬ್ಬ ದಸರಾ ಉತ್ಸವಕ್ಕೆ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಕ್ಷೇತ್ರ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಭಾನುವಾರ ಚಾಲನೆ ನೀಡಲಾಯಿತು.

Read More

ಇಂಡಿಯನ್ ಬುಕ್ ಆಫ್ ರೆಕಾರ್ಡಲ್ಲಿ 20 ಅಡಿ ಉದ್ದದ ಪೆನ್‍

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆವಿನಹಳ್ಳಿಯ ಗಣೇಶ್ ಹಾರ್ಡ್ ವೇರ್ ಮತ್ತು ಜೈಗಣೇಶ್ ವುಡ್‍ವರ್ಕ್ ಮಾಲೀಕ ಕೃಷ್ಣಮೂರ್ತಿ ಆಚಾರ್ ತಯಾರಿಸಿದ 20 ಅಡಿ ಉದ್ದದ ಪೆನ್‍ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್‍ನಲ್ಲಿ ಸ್ಥಾನ ಸಿಕ್ಕಿದೆ.

Read More

ಶ್ರೀ ಕ್ಷೇತ್ರ ಹೊಂಬುಜದಲ್ಲಿ ದಸರಾ ನವರಾತ್ರಿಗೆ ಪಾರಂಪರಿಕ ಚಾಲನೆ

ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರ ಕ್ಷೇತ್ರವಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿಶಯ ಶ್ರೀಕ್ಷೇತ್ರ ಹೊಂಬುಜದ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವಕ್ಕೆ ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಭಾನುವಾರ ಘಟಸ್ಥಾಪನೆಯ ಮೂಲಕ ಚಾಲನೆ ನೀಡಿದರು.

Read More

Video News

Loading...
error: Content is protected !!