ಬೋರ್ಡ್ ಪರೀಕ್ಷೆ ದಿನಾಂಕ ಪ್ರಕಟ
ಮಾರ್ಚ್ ೨೫ರಿಂದ (ಸೋಮವಾರ) ಬೋರ್ಡ್ ಪರೀಕ್ಷೆ ಮುಂದುವರಿಸಲು ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ನಿರ್ಧರಿಸಿ ವೇಳಾಪಟ್ಟಿ ಪ್ರಕಟಿಸಿದೆ.
Read Moreಮಾರ್ಚ್ ೨೫ರಿಂದ (ಸೋಮವಾರ) ಬೋರ್ಡ್ ಪರೀಕ್ಷೆ ಮುಂದುವರಿಸಲು ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ನಿರ್ಧರಿಸಿ ವೇಳಾಪಟ್ಟಿ ಪ್ರಕಟಿಸಿದೆ.
Read Moreಕರ್ನಾಟಕ, ಚಿಕ್ಕಮಗಳೂರು, ರಾಜಕೀಯ, ಲೋಕಸಭೆ ಚುನಾವಣೆ | 0 |
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಚುರುಮುರಿ ವ್ಯಾಪಾರಿಯೊಬ್ಬರು ಚುನಾವಣಾ ಖರ್ಚಿಗೆ 25 ಸಾವಿರ ರುಪಾಯಿ ನೀಡಿದ್ದಾರೆ.
Read Moreಭಟ್ಕಳ ಮೂಲದ ಗಣಪತಿ ಸ್ಥಾಪಿಸಿದ ಈಝೋನ್ ಎಲೆಕ್ಟ್ರಿಕ್ ವಾಹನ, ಸುಸ್ಥಿರ ಮತ್ತು ಪರಿಸರ ಸ್ನೇಹಿ ಸಾರಿಗೆ ಪರಿಹಾರಗಳಿಗೆ ಪರಿವರ್ತನೆಯ ಮುಂಚೂಣಿಯಲ್ಲಿದೆ.
Read Moreಉತ್ತರ ಕನ್ನಡ, ಕರ್ನಾಟಕ, ದೇಶ/ವಿದೇಶ, ಸ್ಥಳೀಯ | 0 |
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಒಂದೇ ಚಕ್ರದ ಸೈಕಲ್ ತುಳಿದು ಸುಮಾರು 4500ಕ್ಕಿಂತಲೂ ಅಧಿಕ ದೂರ ಪ್ರಯಾಣಿಸುವ ಸಾಹಸಕ್ಕೆ ಕೇರಳದ ಯುವಕ ಕೈ ಹಾಕಿದ್ದಾನೆ.
Read Moreಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿ.ಕಾಂ. ಪದವಿ ಪರೀಕ್ಷೆಯ ಮೊದಲ ದಿನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಹೀಗಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ.
Read More

