Kuvempu university / ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಜಾಗೃತಿ ಜಾಥಾ
ಸಂವಿಧಾನ ಕುರಿತು ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಸೋಮವಾರ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಸಂಚರಿಸಿತು.
Read Moreಸಂವಿಧಾನ ಕುರಿತು ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಸೋಮವಾರ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಸಂಚರಿಸಿತು.
Read Moreಗ್ರಾಮೀಣ ಪ್ರದೇಶದ ಪತ್ರಕರ್ತರ ಬಹುದಿನದ ಬೇಡಿಕೆಯಾಗಿದ್ದ ಉಚಿತ ಬಸ್ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಹೇಳಿದರು.
Read Moreರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಸಮ್ಮೇಳನವನ್ನು ಬೆಂಗಳೂರಿನಲ್ಲಿ ಆಯೋಜಿಸಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.
Read Moreಶಿವಮೊಗ್ಗ: ನಗರದ ಕೆ.ಆರ್.ಪುರಂ ವಾಸಿ ಹಾಗೂ ತಮಿಳು ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಬಿ. ರಾಮಚಂದ್ರನ್ (೯೧ ವರ್ಷ)...
Read Moreಬೆಳಗಾವಿಯ ಕೋಟೆ ಆವರಣದ ರಾಮಕೃಷ್ಣ ಮಿಷನ್ ಆಶ್ರಮದ ಶ್ರೀ ರಾಮಕೃಷ್ಣ ಪರಮಹಂಸರ ವಿಶ್ವ ಭಾವೈಕ್ಯ ಮಂದಿರದ ಪ್ರತಿಷ್ಠಾಪನೆಯ ಸ್ಮರಣಾರ್ಥ ನಡೆಯುತ್ತಿರುವ 20ನೇ ವಾರ್ಷಿಕೋತ್ಸವದ ಅಂಗವಾಗಿ ಮೂರನೆಯ ಮತ್ತು ಕೊನೆಯ ದಿನವಾದ ರವಿವಾರ ಆಧ್ಯಾತ್ಮಿಕ ಸಮ್ಮೇಳನ ಮತ್ತು ಗೀತ ರಾಮಾಯಣ ಎಂಬ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
Read More
