ರಿಪ್ಪನಪೇಟೆಯಲ್ಲಿ ಗೃಹಿಣಿ ಆತ್ಮಹತ್ಯೆ
An incident has taken place where a housewife committed suicide by hanging herself in a house on Tirthahalli Road in Rippanpet town.
ರಿಪ್ಪನ್ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

