Advertisement

Category: ಕರ್ನಾಟಕ

Bangaramakki/ “ಭಕ್ತರ ಪಾಲಿನ ಬಂಗಾರವೇ ಬಂಗಾರಮಕ್ಕಿ”

ಭಕ್ತರಿಗೂ, ಭಗವಂತನಿಗೂ ಅವಿನಾಭಾವ ಸಂಬಂಧವಿದೆ. ಭಕ್ತರಿಲ್ಲದೆ ಭಗವಂತನೇ ಇಲ್ಲ ಎಂದು ಶ್ರೀ ಕ್ಷೇತ್ರ ಬಂಗಾರಮಕ್ಕಿಯ (Bangaramakki) ಶ್ರೀ ವೀರಾಂಜನೇಯ ದೇವಸ್ಥಾನದ ಧರ್ಮದರ್ಶಿ ಶ್ರೀ ಮಾರುತಿ ಗುರೂಜಿ (Maruti Guruji)  ಹೇಳಿದರು.

Read More

helping hand/ ಹುತಾತ್ಮ ಯೋಧನ ಕುಟುಂಬಕ್ಕೆ ಧನಸಹಾಯ

ಸೇನಾ ವಾಹನ ದುರಂತದಲ್ಲಿ ಹುತಾತ್ಮರಾದ ಅನೂಪ್ ಪೂಜಾರಿಯವರ ಕುಟುಂಬಕ್ಕೆ ಭಟ್ಕಳದ ಮಾಜಿ ಸೈನಿಕರು ಮತ್ತು ಸೇವಾ ನಿರತ ಸೈನಿಕರಿಂದ ಧನಸಹಾಯ ಮಾಡಲಾಗಿದೆ (helping hand).  

Read More

CM Medal/ ಭಟ್ಕಳ ಮೂಲದ ಪಿಎಸೈಗೆ ಸಿಎಂ ಪದಕ

೨೦೨೪ನೇ ಸಾಲಿನಲ್ಲಿ ಕೊಡಮಾಡುವ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ (CM Medal) ಭಟ್ಕಳ ಮೂಲದ ರಾಘವೇಂದ್ರ ಮಂಜುನಾಥ ನಾಯ್ಕ ಭಾಜನರಾಗಿದ್ದಾರೆ.

Read More

Festival / ಶ್ರೀ ರಾಮ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

ಧರ್ಮಸ್ಥಳದ ಶ್ರೀರಾಮ ಕ್ಷೇತ್ರದಲ್ಲಿ ಮಾ.೩೦ರಿಂದ ಏ.೬ರ ತನಕ ೬೫ನೇ ವರ್ಷದ ಶ್ರೀ ರಾಮತಾರಕ ಮಂತ್ರ ಸಪ್ತಾಹ ಸಮಾರಂಭ ಹಾಗೂ ಜಾತ್ರಾ ಮಹೋತ್ಸವ (Festival) ನಡೆಯಲಿದೆ.

Read More

Police arrest / ಜೂಜಾಡುತ್ತಿದ್ದ ೧೭ ಜನರು ಪೊಲೀಸ್‌ ವಶಕ್ಕೆ

ಭಟ್ಕಳ ಡಿವೈಎಸ್‌ಪಿಯವರ ಸರ್ಚ್‌ ವಾರಂಟ್‌ನೊಂದಿಗೆ ದಾಳಿ ನಡೆಸಿದ ಹೊನ್ನಾವರ ಠಾಣೆ ಪೊಲೀಸರು ಜೂಜಾಟ ಆಡುತ್ತಿದ್ದ ೧೭ ಜನರನ್ನು ವಶಕ್ಕೆ ಪಡೆದಿದ್ದಾರೆ (Police arrest). 

Read More

Video News

Loading...
error: Content is protected !!