Tragedy/ ಮೀನು ಹಿಡಿಯಲು ಹೋಗಿದ್ದ ತಂದೆ, ಮಕ್ಕಳು ನೀರುಪಾಲು
ಮೀನು ಹಿಡಿಯಲು ತೆರಳಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರು ಪಾಲಾಗಿರುವ ದುರ್ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ (tragedy) ನಡೆದಿದೆ.
Read Moreಗೋವಾ ಮದ್ಯ (Goan liquor) ಸಾಗಾಟ ಆರೋಪದ ಮೇಲೆ ಉಡುಪಿ ತಾಲೂಕಿನ ಆದಿ ಉಡುಪಿ ನಿವಾಸಿ ಪ್ರಶಾಂತ ಸುವರ್ಣ ಎಂಬಾತನನ್ನು ಕಾರವಾರದಲ್ಲಿ (Karwar) ಬಂಧಿಸಲಾಗಿದೆ.
Read Moreಟಿವಿ9 ಕನ್ನಡ ಮತ್ತು ಸ್ವೀಟ್ ಹೋಂ ಜಂಟಿಯಾಗಿ ಆಯೋಜಿಸಿರುವ ರಿಯಲ್ ಎಸ್ಟೇಟ್ ಎಕ್ಸ್ಪೋ 2024 ( TV9 Expo) ಬೆಂಗಳೂರಲ್ಲಿ ಚಾಲನೆಗೊಂಡಿದೆ.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
Lokayukta raid/ ಲಂಚ ಸ್ವೀಕಾರದ ಆರೋಪದ ಮೇಲೆ ಭಟ್ಕಳ ಪುರಸಭೆ ಮುಖ್ಯಾಧಿಕಾರಿ (Chief officer) ನೀಲಕಂಠ ಮೇಸ್ತ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
Read More
