Advertisement

Category: ಕರ್ನಾಟಕ

NH Closed/ ಕುಮಟಾ – ಶಿರಸಿ ರಸ್ತೆಯಲ್ಲಿ ಸಂಚಾರ ನಿಷೇಧ

ಕುಮಟಾ-ಶಿರಸಿ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗುತ್ತಿದೆ (NH Closed). ಈ ಕುರಿತು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ.

Read More

Kanchi Shree/ ಧರ್ಮ, ವೇದಸಂರಕ್ಷಣೆಗೆ ಮಠಗಳು ಸಂಘಟಿತವಾಗಲಿ

ಧರ್ಮ ಮತ್ತು ವೇದ ಸಂರಕ್ಷಣೆಗಾಗಿ ಎಲ್ಲ ಮಠಗಳು ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಕಾಂಚಿ ಶ್ರೀ (Kanchi Shree) ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಎಂದರು.

Read More

Bus collision/ ಶಿವಮೊಗ್ಗದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ; ಇಬ್ಬರಿಗೆ ಗಾಯ

ಶಿವಮೊಗ್ಗದಿಂದ ಹೊನ್ನಾವರ ಕಡೆಗೆ ಹೊರಟಿದ್ದ ಕಾರಿಗೆ ಎದುರಿನಿಂದ ಬಂದ ಖಾಸಗಿ ಡಿಕ್ಕಿ ಹೊಡೆದ ಘಟನೆ (Bus collision) ನಡೆದಿದೆ.

Read More

Tiger death/ ಬಹು ಅಂಗಾಂಗ ವೈಫಲ್ಯದಿಂದ ಹುಲಿ “ಶೌರ್ಯ” ಸಾವು

ಬೆಳಗಾವಿ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದ ಹುಲಿ “ಶೌರ್ಯ” ರವಿವಾರ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿರುವ (Tiger death) ಬಗ್ಗೆ ವರದಿಯಾಗಿದೆ.

Read More

Video News

Loading...
error: Content is protected !!