Advertisement

Category: ಕರ್ನಾಟಕ

Arecanut Rate/ ಅಕ್ಟೋಬರ್‌ ೨೨ರಂದು ವಿವಿಧೆಡೆ ಅಡಿಕೆ ಧಾರಣೆ

Arecanut Rate/ ಅಕ್ಟೋಬರ್‌ ೨೨ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ತುಮಕೂರು, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಯ ಎಪಿಎಂಸಿ ಕೇಂದ್ರಗಳಲ್ಲಿ ಅಡಿಕೆ ಧಾರಣೆ

Read More

Arrest of thieves/ ಮೂವರು ಗೋ ಕಳ್ಳರ ಬಂಧನ

ಭಟ್ಕಳ ಜಾಲಿ ಪಪಂ ವ್ಯಾಪ್ತಿಯಲ್ಲಿ ಮುಸುಕುಧಾರಿಯಾಗಿ ಕಾರಿನಲ್ಲಿ ಬಂದು ಗೋವನ್ನು ಕದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ (Arrest of thieves).

Read More

studend died/ ಮಧ್ಯರಾತ್ರಿವರೆಗೂ ಓದುತ್ತಿದ್ದ ವಿದ್ಯಾರ್ಥಿನಿ ಸಾವು

ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ತಾಲೂಕು ಹಿರೇಕೋಡಿ ಗ್ರಾಮದಲ್ಲಿ ವಸತಿ ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ದುರ್ಮರಣ ಹೊಂದಿದ್ದಾರೆ (studend died).

Read More

Belagavi Airport/ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಬೆಳಗಾವಿ ವಿಮಾನ ನಿಲ್ದಾಣಕ್ಕೆ (Belagavi Airport) ಬಾಂಬ್ ಬೆದರಿಕೆ (Bomb Threat) ಎದುರಾಗಿದೆ. ಇಮೇಲ್ ಮೂಲಕ ಏರ್ಪೋಟ್ ಸ್ಪೋಟಿಸುವ ಬೆದರಿಕೆ ಹಾಕಿರುವ ಅಪರಿಚಿತರು.

Read More

Port Minister/ ಮುರುಡೇಶ್ವರದಲ್ಲಿ ಅಂತಾರಾಷ್ಟ್ರೀಯ ಬಂದರು ನಿರ್ಮಾಣ

ಮುರುಡೇಶ್ವರದಲ್ಲಿ (Murdeshwar) ೩೬೦ ಕೋಟಿ ರೂ. ವೆಚ್ಚದಲ್ಲಿ ಬಂದರು ನಿರ‍್ಮಾಣ ಮಾಡಲಾಗುವುದು ಎಂದು ಬಂದರು ಸಚಿವ (Port Minister) ಮಂಕಾಳ ಎಸ್. ವೈದ್ಯ ಹೇಳಿದ್ದಾರೆ.

Read More

Video News

Loading...
error: Content is protected !!