Advertisement

Category: ಕರ್ನಾಟಕ

Sirsi/ ಆತ್ಮಹತ್ಯೆ ಬೆದರಿಕೆ ; ಸಿಬ್ಬಂದಿ ವಿರುದ್ಧ ಅಧಿಕಾರಿಯಿಂದ ದೂರು

Sirsi/ ಸಾವಿಗೆ ಶರಣಾದರೆ ಹಿರಿಯ ಅಧಿಕಾರಿಗಳೇ ಕಾರಣ ಎಂದು ಪತ್ರ ಬರೆದು ಬೆದರಿಕೆ ಹಾಕಿರುವ ಬಗ್ಗೆ ಸಿಬ್ಬಂದಿ ವಿರುದ್ಧ ಅಬಕಾರಿ ಅಧಿಕಾರಿ ದೂರು ದಾಖಲಿಸಿದ್ದಾರೆ.

Read More

IT Act/ ಅತಿ ಹೆಚ್ಚು ಲಾಭದಾಸೆಗೆ ೫೦.೭೩ ಲಕ್ಷ ರೂ. ಕಳೆದುಕೊಂಡ ಮುರ್ಡೇಶ್ವರದ ಗೃಹಿಣಿ

IT Act/ ಅತಿ ಹೆಚ್ಚು ಲಾಭಗಳಿಸಬಹುದೆಂದು ಆಸೆಗೆ ಬಿದ್ದ ಗೃಹಿಣಿಯೋರ್ವಳು ೫೦.೭೩ ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಕಾರವಾರದ ಸಿಇಎನ್‌ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದೆ

Read More

NWKRTC / ವಾಕರಸಾ ಸಂಸ್ಥೆಯಿಂದ ಹೆಚ್ಚುವರಿ ಬಸ್‌ ಸೇವೆ

ದಸರಾ ಹಬ್ಬದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (NWKRTC) ಸುಮಾರು ೨೨೦ ಹೆಚ್ಚುವರಿ ವಿಶೇಷ ಸಾರಿಗೆ ಸೇವೆಗಳನ್ನು ನೀಡಲು ನಿರ್ಧರಿಸಿದೆ.

Read More

Gold Rate/ ಗರಿಷ್ಠ ಮಟ್ಟಕೇರಿದ ಚಿನ್ನದ ಬೆಲೆ; ಬೆಳ್ಳಿ ಇಳಿಕೆ

ಚಿನ್ನಾಭರಣ ವ್ಯಾಪಾರಿಗಳಿಂದ ಬಲವಾದ ಖರೀದಿ ಮತ್ತು ಜಾಗತಿಕ ಮಾರುಕಟ್ಟೆಯ ಅನುಕೂಲಕರ ಪ್ರವೃತ್ತಿಯಿಂದಾಗಿ ಸೋಮವಾರ ಚಿನ್ನದ ಬೆಲೆಗಳು (Gold Rate) ಹೊಸ ಗರಿಷ್ಠ ಮಟ್ಟವನ್ನು ತಲುಪಿವೆ.

Read More

Video News

Loading...
error: Content is protected !!