dattatreya / ದೇವರ ವಿಗ್ರಹ ಭಗ್ನ; ಆತಂಕದ ವಾತಾವರಣ
ಹುಬ್ಬಳ್ಳಿ ನಗರದ ದೇಶಪಾಂಡೆ ನಗರದಲ್ಲಿ ದತ್ತಾತ್ರೇಯ (dattatreya) ದೇವರ ವಿಗ್ರಹವನ್ನು ಭಗ್ನಗೊಳಿಸಲಾಗಿದ್ದು, ಸ್ಥಳದಲ್ಲಿ ಉದಿಗ್ನ ವಾತಾವರಣ ನಿರ್ಮಾಣವಾಗಿದೆ.
Read Moreಮುರುಡೇಶ್ವರ (Murudeshwar) ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರಿನ (Bengaluru) ಕಾಲೇಜೊಂದರ ವಿದ್ಯಾರ್ಥಿಗಳ ಪೈಕಿ ಒಬ್ಬ ಸಮುದ್ರಪಾಲಾದ ಘಟನೆ ಇಂದು ನಡೆದಿದೆ.
Read Moreಬೆಳಗಾವಿ (Belagavi) ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ (Hindalga Jail) ಸಹಕೈದಿಯೊಬ್ಬನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
Read Moreರಾಯಣ್ಣ ಚೆನ್ನಮ್ಮ ಬ್ರಿಗೇಡ್ (RCB) ಸಂಘಟನೆಯ ರೂಪುರೇಷೆಗಳ ಬಗ್ಗೆ ಚರ್ಚೆ ಮಾಡಲು ಅ.೭ರಂದು ಹುಬ್ಬಳ್ಳಿಯಲ್ಲಿ (Hubli) ಮುಖಂಡರ ಸಭೆ ಕರೆಯಲಾಗಿದೆ ಎಂದು ಮಾಜಿ ಡಿಸಿಎಂ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ (KS Eshwarappa) ಹೇಳಿದ್ದಾರೆ.
Read Moreಅಡಿಕೆ ಧಾರಣೆ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ | 0 |
Arecanut Rate/ ಅಕ್ಟೋಬರ್ ೫ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿತ್ರದುರ್ಗ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯ ಎಪಿಎಂಸಿ ಕೇಂದ್ರಗಳಲ್ಲಿ ಅಡಿಕೆ ಧಾರಣೆ
Read More
