ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ೧೬ರಿಂದ
ಮಾರ್ಚ್ 16ರಿಂದ 20ರವರೆಗೆ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ-14 ಅನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಗುಣವಂತೆಯ ಯಕ್ಷಾಂಗಣದಲ್ಲಿ ಆಯೋಜಿಸಲಾಗಿದೆ.
Read Moreಉತ್ತರ ಕನ್ನಡ, ಕರ್ನಾಟಕ, ದೇಶ/ವಿದೇಶ, ಹೊನ್ನಾವರ | 0 |
ಮಾರ್ಚ್ 16ರಿಂದ 20ರವರೆಗೆ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ-14 ಅನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಗುಣವಂತೆಯ ಯಕ್ಷಾಂಗಣದಲ್ಲಿ ಆಯೋಜಿಸಲಾಗಿದೆ.
Read Moreಬಿಜೆಪಿ ಶನಿವಾರ ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಅಚ್ಚರಿಯ ಆಯ್ಕೆ ಮಾಡಿದೆ. ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ವಿರುದ್ಧ ಮಹಿಳೆಯನ್ನು ಕಣಕ್ಕಿಳಿಸಿದೆ.
Read Moreಲೋಕಸಭೆ ಚುನಾವಣೆ ಸನಿಹದಲ್ಲಿದ್ದು, ಈ ಬಾರಿ 400 ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿರುವ ಬಿಜೆಪಿ ೧೯೫ ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ.
Read Moreಗುಜರಾತ್ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ದ್ವಾರಕಾ ನಗರದಲ್ಲಿ ಅರಬ್ಬಿ ಸಮುದ್ರದ ಪಂಚಕುಯಿ ತೀರದ ಬಳಿ ಭಾನುವಾರ ಸ್ಕೂಬಾ ಡೈವಿಂಗ್ ಮಾಡಿದ್ದಾರೆ.
Read Moreಹೈದರಾಬಾದ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೆಲಂಗಾಣದ ಬಿ.ಆರ್.ಎಸ್. ಶಾಸಕಿ ಲಾಸ್ಯ ನಂದಿತಾ ಮೃತಪಟ್ಟಿದ್ದಾರೆ. ಕಾರು ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದಿತ್ತು.
Read More
