Category: ರಾಜಕೀಯ

‘Drugs Beda Bro’/ ಮಾದಕ ವ್ಯಸನದ ವಿರುದ್ಧ ಬಿಜೆಪಿ ಯುವಮೋರ್ಚಾದಿಂದ ‘ಡ್ರಗ್ಸ್ ಬೇಡ ಬ್ರೋ’ ಅಭಿಯಾನ

ಬಿಜೆಪಿ ಯುವಮೋರ್ಚಾ ವತಿಯಿಂದ ‘ಡ್ರಗ್ಸ್ ಬೇಡ ಬ್ರೋ ಪೋಸ್ಟರ್ ಅಭಿಯಾನ’ (‘Drugs Beda Bro’ campaign) ಹಳದೀಪುರ ಹಾಗೂ ಕರ್ಕಿ ಭಾಗಗಳಲ್ಲಿ ಯಶಸ್ವಿಯಾಗಿ ನಡೆಯಿತು.

Read More

BJP protest/ ಸಚಿವ ನಾಗೇಂದ್ರರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ

ನಾಗೇಂದ್ರ (Minister Nagendra) ಅವರನ್ನು ಮತ್ತೆ ರಾಜ್ಯ ಸಚಿವ ಸಂಪುಟಕ್ಕೆ (state cabinet) ಸೇರ್ಪಡೆಗೊಳಿಸಿರುವುದನ್ನು ವಿರೋಧಿಸಿ ಉತ್ತರ ಕನ್ನಡ (Uttara Kannada) ಜಿಲ್ಲಾ ಬಿಜೆಪಿ (BJP) ವತಿಯಿಂದ ಕಾರವಾರದಲ್ಲಿ (Karwar) ಪ್ರತಿಭಟನೆ ನಡೆಸಲಾಗುತ್ತಿದೆ (BJP protest).

Read More

Fishermen/ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಜೀವಕ್ಕಿಲ್ಲವೇ ಬೆಲೆ?

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ( coastal districts) ಮೀನುಗಾರಿಕೆ ನಡೆಸುವಾಗ ಸಂಭವಿಸುತ್ತಿರುವ ಮೀನುಗಾರರ (fishermen) ಸಾವುಗಳು ಆತಂಕಕಾರಿ ಪ್ರಮಾಣದಲ್ಲಿ ಏರಿಕೆಯಾಗಿವೆ.

Read More

Anxiety/ ಕರಾವಳಿಯಲ್ಲಿ ಮೀನುಗಾರರ ಸಾವು ಏರಿಕೆ: ಉತ್ತರ ಕನ್ನಡ ಜಿಲ್ಲೆಗಿಲ್ಲ ಲೈಫ್ ಜಾಕೆಟ್

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೆ ಎಸ್ ಬಸವಂತಪ್ಪ ವಿಧಾನ ಪರಿಷತ್ (Council)ನಲ್ಲಿ ಆತಂಕಕಾರಿ (Anxiety) ವಿಷಯವನ್ನು ಬಹಿರಂಗಪಡಿಸಿದ್ದಾರೆ. 

Read More

Mankal Vaidya/ ಉಪಸಭಾಪತಿ ಹುದ್ದೆಗೆ ಮಂಕಾಳ ವೈದ್ಯ

ಭಟ್ಕಳ ಶಾಸಕ (Bhatkal MLA) ಮಂಕಾಳ ವೈದ್ಯ (Mankal Vaidya) ಅವರಿಗೆ ಉಪ ಸಭಾಪತಿ (Deputy Speaker) ಹುದ್ದೆ ನೀಡುವ ಬಗ್ಗೆ ಚರ್ಚೆ ಕಾಂಗ್ರೆಸ್ ನಾಯಕತ್ವ (Congress leadership) ನಡೆಸಿದೆ.

Read More

Video News

Loading...
error: Content is protected !!