Category: ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರ ಕುರಿತು ಹಗುರವಾಗಿ ಮಾತನಾಡುವ ಬಗ್ಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

Read More

ಕಾಂಗ್ರೆಸ್ ಸರ್ಕಾರದ ಸಾಧನೆ ಮುಂದಿಟ್ಟು ಚುನಾವಣೆ ಎದುರಿಸಿ : ಮಂಕಾಳ ವೈದ್ಯ

ಕಾಂಗ್ರೆಸ್ ಸರ್ಕಾರದ ಸಾಧನೆ ಮುಂದಿಟ್ಟುಕೊಂಡು ನಾವು ಮತ ಕೇಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

Read More

ಆತ್ಮೀಯ ಬಂಧುಗಳೇ…  ಟಿಕೆಟ್ ವಂಚಿತ ಅನಂತಕುಮಾರ್ ಹೆಗಡೆ ಪತ್ರ ವೈರಲ್

ಹಾಲಿ ಸಂಸದ ಅನಂತಕುಮಾರ ಹೆಗಡೆ ಮತದಾರರನ್ನು ಉದ್ದೇಶಿಸಿ ಬಹಿರಂಗ ಪತ್ರ ಬರೆದಿದ್ದಾರೆ. ಆತ್ಮೀಯ ಬಂಧುಗಳೇ… ಎಂದು ಆರಂಭವಾಗುವ ಪತ್ರದ ಸಂಪೂರ್ಣ ಪಾಠ ಇಲ್ಲಿದೆ…

Read More

ಚುನಾವಣಾ ಖರ್ಚಿಗೆ ಚುರುಮುರಿ ಮಾರಿ ಕೋಟಗೆ ₹25000 ಕೊಟ್ಟರು!

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಚುರುಮುರಿ ವ್ಯಾಪಾರಿಯೊಬ್ಬರು ಚುನಾವಣಾ ಖರ್ಚಿಗೆ 25 ಸಾವಿರ ರುಪಾಯಿ ನೀಡಿದ್ದಾರೆ.

Read More

ಲೋಕಸಭೆ ಚುನಾವಣೆ : ರಾಜ್ಯದ 17 ಕ್ಷೇತ್ರಗಳಿಗೆ ಕೈ ಅಭ್ಯರ್ಥಿ ಘೋಷಣೆ

ಲೋಕಸಭೆ ಚುನಾವಣೆ ಹಿನ್ನಲೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಮಧ್ಯೆ ಕಾಂಗ್ರೆಸ್​ ಕರ್ನಾಟಕ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Read More

Video News

Loading...
error: Content is protected !!