ಮೀಡಿಯಾ ಫಲಕ ಹಾಕಿಕೊಂಡು ವಾಹನದಲ್ಲಿ ಶ್ರೀಗಂಧ ಸಾಗಾಟ ಮಾಡುತ್ತಿದ್ದ ಗ್ಯಾಂಗ್ ನ್ನು ಹೆಡೆಮುರಿ ಕಟ್ಟಲಾಗಿದೆ. ಹುಕ್ಕೇರಿ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಈ ಗ್ಯಾಂಗ್ ನ್ನು ಬಂಧಿಸಿದ್ದಾರೆ.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೊಂಡ ಹಿನ್ನೆಲೆಯಲ್ಲಿ ಬೆಳಗಾವಿ ಮೇಯರ್ ಸವಿತಾ ಕಾಂಬಳೆ ಅವರು ಇಂದು ಸರಕಾರಿ ವಾಹನ ಬಿಟ್ಟು ಕಾಲ್ನಡಿಗೆಯಲ್ಲೇ ಮನೆಗೆ ಹೋಗಿರುವ ಚಿತ್ರ ಈಗ ವೈರಲ್ ಆಗಿದೆ.