Category: ರಾಜಕೀಯ

ಲೋಕಸಭೆ ಚುನಾವಣೆ : ಬಿಜೆಪಿಯ ಮೊದಲ ಪಟ್ಟಿಯಲ್ಲಿಲ್ಲ ರಾಜ್ಯದ ಅಭ್ಯರ್ಥಿಗಳು

ಲೋಕಸಭೆ ಚುನಾವಣೆ ಸನಿಹದಲ್ಲಿದ್ದು, ಈ ಬಾರಿ 400 ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿರುವ ಬಿಜೆಪಿ ೧೯೫ ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ.

Read More

ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಹೃದಯಾಘಾತದಿಂದ ಯಾದಗಿರಿ ಜಿಲ್ಲೆಯ ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ(67) ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ರಾಜಧಾನಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Read More

ಸಾಗರ: ಅಪಘಾತಕ್ಕೆ ಒಳಗಾದ ವ್ಯಕ್ತಿಗೆ ನೆರವಾದ ಶಾಸಕ ಬೇಳೂರು

ಸಾಗರ: ಅಪಘಾತಕ್ಕೆ ಒಳಗಾದ ವ್ಯಕ್ತಿಗೆ ಸಹಾಯಧನ ನೀಡುವ ಜೊತೆಗೆ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕಾ ನಿಗಮದ ಅಧ್ಯಕ್ಷ, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಧೈರ್ಯ ತುಂಬುವ ಕೆಲಸ ಮಾಡಿದರು.

Read More

Video News

Loading...
error: Content is protected !!