Category: ರಾಜಕೀಯ

ಕರಾವಳಿ ಜನರ ಬಗ್ಗೆ ಪ್ರಧಾನಿ ಅಭಿಮಾನದ ಟ್ವೀಟ್

ಮಂಗಳೂರಿನಲ್ಲಿ ನಡೆದ ರೋಡ್ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಕರಾವಳಿ ಜನತೆಗೆ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.

Read More

ಎಂಇಎಸ್‌ ಅಭ್ಯರ್ಥಿಯಾಗಿ ನಿರಂಜನ್ ಸರ್ದೇಸಾಯಿ ಸ್ಪರ್ಧೆ

ಮಹಾರಾಷ್ಟ್ರ ಏಕೀಕರಣ ಸಮಿತಿ ಇದೀಗ ಉತ್ತರಕನ್ನಡಕ್ಕೂ ಕಾಲಿಟ್ಟಿದೆ. ಸಂಯುಕ್ತ ಮಹಾರಾಷ್ಟ್ರ ರಚನೆಯ ಗುರಿಯೊಂದಿಗೆ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದೆ.

Read More

ಸ್ವಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಾಗೇರಿ ಬಿರುಸಿನ ಪ್ರಚಾರ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೋಮವಾರ ತಮ್ಮ ಸ್ವಕ್ಷೇತ್ರದಲ್ಲಿ ಪ್ರಚಾರ ಸಭೆಗಳನ್ನು ನಡೆಸಿದರು.

Read More

ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವಿಗಾಗಿ ನಾಳೆ ಚಂಡಿಕಾ ಹವನ

ಹೊನ್ನಾವರ: ತಾಲೂಕಿನ ಪುರಾಣ ಪ್ರಸಿದ್ದ ಶಕ್ತಿ ದೇವಿ ಸ್ಥಳವಾಗಿರುವ ಶ್ರೀ ಕರಿಕಾನ ಪರಮೇಶ್ವರಿ ದೇವಿ ಸನ್ನದಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸದರಾಗಲಿ ಎಂದು  ಏಪ್ರಿಲ್ 16ರ ಮಂಗಳವಾರದಂದು ಚಂಡಿಕಾ ಹವನ ಹಮ್ಮಿಕೊಳ್ಳಲಾಗಿದೆ.

Read More

ಅನ್ಯಾಯದ ವಿರುದ್ಧ ನ್ಯಾಯದ ಚುನಾವಣೆ: ಡಾ.ಅಂಜಲಿ

ಬಿಜೆಪಿ ಅಭ್ಯರ್ಥಿ ಜಿಲ್ಲೆಗೆ ಅನ್ಯಾಯ ಮಾಡುವವರು. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಬಗ್ಗೆ ಸ್ಪಂದಿಸದವರು. ನಮ್ಮದು ಈ  ಅನ್ಯಾಯದ ವಿರುದ್ಧದ ನ್ಯಾಯದ ಚುನಾವಣೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು.

Read More

Video News

Loading...
error: Content is protected !!