ಸಚಿವರ ವಿರುದ್ಧ ಹೇಳಿಕೆಗೆ ಆರ್.ಎಚ್.ನಾಯ್ಕ ಆಕ್ಷೇಪ
ಧ್ವಜ ಕಟ್ಟೆ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ಅವರು ಸಚಿವ ಮಂಕಾಳ ವೈದ್ಯ ಅವರ ಬಗ್ಗೆ ನೀಡಿರುವ ಹೇಳಿಕೆಯನ್ನು ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಆರ್.ಎಚ್.ನಾಯ್ಕ ಆಕ್ಷೇಪಿಸಿದ್ದಾರೆ.
Read Moreಉತ್ತರ ಕನ್ನಡ, ರಾಜಕೀಯ | 0 |
ಧ್ವಜ ಕಟ್ಟೆ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ಅವರು ಸಚಿವ ಮಂಕಾಳ ವೈದ್ಯ ಅವರ ಬಗ್ಗೆ ನೀಡಿರುವ ಹೇಳಿಕೆಯನ್ನು ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಆರ್.ಎಚ್.ನಾಯ್ಕ ಆಕ್ಷೇಪಿಸಿದ್ದಾರೆ.
Read Moreಉತ್ತರ ಕನ್ನಡ, ರಾಜಕೀಯ, ಸ್ಥಳೀಯ | 0 |
ಕಳೆದ ವರ್ಷ ರಾಜ್ಯದಲ್ಲಿ ಬಿಜೆಪಿ ಸರಕಾರ ಹಾಗೂ ಹೆಬಳೆ ಪಂಚಾಯತಿಯಲ್ಲಿ ಬಿಜೆಪಿ ಪಕ್ಷದವರೇ ಆಡಳಿತ ನಡೆಸುತ್ತಿರುವಾಗ ವೀರ ಸಾವರ್ಕರ್ ಹೆಸರಿನ ಕಟ್ಟೆ ಕಟ್ಟಲು ಅವಕಾಶ ನೀಡದೆ ಮಸೀದಿಗೆ ಹಸಿರು ಬೋರ್ಡ ಹಾಕಲು ಹಾಕಲು ಅನುಮತಿ ನೀಡಿತ್ತು. ಬಿಜೆಪಿಗೆ ಆಗ ಸಾವರ್ಕರ ಮೇಲೆ ಇಲ್ಲದ ಪ್ರೇಮ ಈಗ ದಿಢೀರ್ ಹೇಗೆ ಬಂತು ಎಂದು ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ ಪ್ರಶ್ನಿಸಿದ್ದಾರೆ.
Read Moreಉತ್ತರ ಕನ್ನಡ, ರಾಜಕೀಯ, ಸ್ಥಳೀಯ | 0 |
ಭಟ್ಕಳದ ಹಿಂದೂ ಮುಖಂಡರನ್ನು ಹಾಗೂ ಬಿಜೆಪಿ ಕಾರ್ಯಕರ್ತರನ್ನು ಗೂಂಡಾ ಎಂದು ಸಂಬೋಧಿಸಿದ್ದಲ್ಲದೇ, ಅಶಾಂತಿ ಸೃಷ್ಟಿಸಲು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಿಬಿಡುವುದರ ಜೊತೆಗೆ ಸುಳ್ಳು ದೂರು ನೀಡಿರುವ ಎಸ್.ಡಿ.ಪಿ.ಐ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಭಟ್ಕಳ ಬಿಜೆಪಿ ಮಂಡಲ ವತಿಯಿಂದ ಡಿವೈಎಸ್ಪಿ ಗೆ ಮನವಿ ಸಲ್ಲಿಸಲಾಗಿದೆ.
Read Moreಉತ್ತರ ಕನ್ನಡ, ಕರ್ನಾಟಕ, ರಾಜಕೀಯ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಹೆಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಗಿನಗುಂಡಿಯಲ್ಲಿ ವೀರ ಸಾವರ್ಕರ ನಾಮಫಲಕ ತೆರವುಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರೇ ನಿರ್ದೇಶನ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಆರೋಪಿಸಿದರು.
Read Moreಉತ್ತರ ಕನ್ನಡ, ರಾಜಕೀಯ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಹೆಬಳೆ ಗ್ರಾಪಂ ವ್ಯಾಪ್ತಿಯಲ್ಲಿ ವೀರ ಸಾವರ್ಕರ ನಾಮಫಲಕವನ್ನು ಪಿಡಿಓ ಅವರು ಪೋಲಿಸ್ ಬಂದೋಬಸ್ತನಲ್ಲಿ ಶನಿವಾರದಂದು ಏಕಾಏಕಿ ತೆರವುಗೊಳಿಸಿದ್ದನ್ನು ಖಂಡಿಸಿ ಮಂಗಳವಾರದಂದು ಹೆಬಳೆ ಪಂಚಾಯತ ಸದಸ್ಯರು ಪತ್ರಿಭಟನೆ ನಡೆಸಿದ್ದಾರೆ. ಆದರೆ ಅಧಿಕಾರಗಳಿಂದ ಸೂಕ್ತ ಉತ್ತರ ಬಾರದ ಹಿನ್ನೆಲೆ ಪುನಃ ಸಂಜೆ ವೇಳೆ ಧ್ವಜ ಸ್ಥಂಭ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More