Category: ರಾಜಕೀಯ

ಗಡಿಪಾರು ಕೇಸ್ ಹಿಂಪಡೆಯದಿದ್ದರೆ ಪ್ರತಿಭಟನೆ : ಭಟ್ಕಳ ಬಿಜೆಪಿ ಎಚ್ಚರಿಕೆ

ಹಿಂದೂ ಕಾರ್ಯಕರ್ತ, ಹನುಮಾನ ನಗರದ ಶ್ರೀನಿವಾಸ ನಾಯ್ಕ ವಿರುದ್ಧ ಗಡಿಪಾರು ಕೇಸು ದಾಖಲಿಸಿದ್ದನ್ನು ಭಾರತೀಯ ಜನತಾ ಪಾರ್ಟಿ ಭಟ್ಕಳ ಮಂಡಲ ತೀವ್ರವಾಗಿ ಖಂಡಿಸಿದೆ.

Read More

ಗಡಿಪಾರು ಯತ್ನ; ಓಲೈಕೆ ರಾಜಕಾರಣದ ಮುಂದುವರಿದ ಭಾಗ

ಸರ್ಕಾರದ ಹಿಂದೂ ವಿರೋಧಿ ನೀತಿಯಯ ಭಾಗವಾಗಿ ಭಟ್ಕಳದ ಹಿಂದೂ ಕಾರ್ಯಕರ್ತ  ಶ್ರೀನಿವಾಸ ನಾಯ್ಕ ಮೇಲೆ ಗಡಿಪಾರು ಕೇಸು ದಾಖಲಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಹೇಳಿದ್ದಾರೆ.

Read More

ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಸಂಸದ ಮಂಜುನಾಥ ಕುನ್ನೂರ ಸ್ಪರ್ಧೆ

ಈ ಸಲ ಜನರ ಸಲುವಾಗಿ ಧಾರವಾಡ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದಾಗಿ ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ನಾಯಕ ಮಂಜುನಾಥ ಸಿ. ಕುನ್ನೂರ ಹೇಳಿದರು.

Read More

ಸಚಿವ ಜೋಶಿ ವಿರುದ್ಧ ಏ.೨ರಂದು ಸಭೆ : ದಿಂಗಾಲೇಶ್ವರ ಶ್ರೀ

ಕೇಂದ್ರ ಸಚಿವ ಜೋಶಿ ಅವರ ಬದಲಾವಣೆಗೆ ಕೊಟ್ಟ ಸಮಯ ಮುಗಿದಿದೆ. ಇದೀಗ ನಮ್ಮ ನಿಲುವಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಈ ಮುಂದೆ ಪ್ರಲ್ಹಾದ್ ಜೋಶಿ ಅವರನ್ನು ಸೋಲಿಸುವುದೇ ನಮ್ಮ ಗುರಿ ಎಂದು ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಶ್ರೀಗಳು ಹೇಳಿದ್ದಾರೆ.

Read More

ದೇಶದ ಕೆಲವೆಡೆ ರಾಷ್ಟ್ರೀಯವಾದಿಯಾಗುವುದು ಕಷ್ಟ : ಹೀಗೆ ಹೇಳಿದ್ದೇಕೆ?

ಶುಕ್ರವಾರ ಎಕ್ಸ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್, “ಭಾರತದ ಕೆಲವು ಭಾಗಗಳಲ್ಲಿ ರಾಷ್ಟ್ರೀಯವಾದಿಯಾಗುವುದು ಕಷ್ಟ” ಎಂದು ಹೇಳಿದ್ದಾರೆ.

Read More

Video News

Loading...
error: Content is protected !!