Category: ಲೋಕಸಭೆ ಚುನಾವಣೆ

ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಸಂಸದ ಮಂಜುನಾಥ ಕುನ್ನೂರ ಸ್ಪರ್ಧೆ

ಈ ಸಲ ಜನರ ಸಲುವಾಗಿ ಧಾರವಾಡ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದಾಗಿ ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ನಾಯಕ ಮಂಜುನಾಥ ಸಿ. ಕುನ್ನೂರ ಹೇಳಿದರು.

Read More

ಸಚಿವ ಜೋಶಿ ವಿರುದ್ಧ ಏ.೨ರಂದು ಸಭೆ : ದಿಂಗಾಲೇಶ್ವರ ಶ್ರೀ

ಕೇಂದ್ರ ಸಚಿವ ಜೋಶಿ ಅವರ ಬದಲಾವಣೆಗೆ ಕೊಟ್ಟ ಸಮಯ ಮುಗಿದಿದೆ. ಇದೀಗ ನಮ್ಮ ನಿಲುವಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಈ ಮುಂದೆ ಪ್ರಲ್ಹಾದ್ ಜೋಶಿ ಅವರನ್ನು ಸೋಲಿಸುವುದೇ ನಮ್ಮ ಗುರಿ ಎಂದು ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಶ್ರೀಗಳು ಹೇಳಿದ್ದಾರೆ.

Read More

ದೇಶದ ಕೆಲವೆಡೆ ರಾಷ್ಟ್ರೀಯವಾದಿಯಾಗುವುದು ಕಷ್ಟ : ಹೀಗೆ ಹೇಳಿದ್ದೇಕೆ?

ಶುಕ್ರವಾರ ಎಕ್ಸ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್, “ಭಾರತದ ಕೆಲವು ಭಾಗಗಳಲ್ಲಿ ರಾಷ್ಟ್ರೀಯವಾದಿಯಾಗುವುದು ಕಷ್ಟ” ಎಂದು ಹೇಳಿದ್ದಾರೆ.

Read More

ಜೆಡಿಎಸ್ ಅಭ್ಯರ್ಥಿಗಳು ಅಂತಿಮ

ಕೊನೆಗೂ ಜೆಡಿಎಸ್ ಅಭ್ಯರ್ಥಿಗಳು ಅಂತಿಮಗೊಂಡಿದ್ದಾರೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಮ್ಮ ಪಕ್ಷದ ಮೂರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ.

Read More

ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ : ಕೋಲಾರ ಇನ್ನೂ‌ ನಿಗೂಢ

ಬಾಕಿ ಉಳಿದಿದ್ದ ರಾಜ್ಯದ ನಾಲ್ಕು ಲೋಕಸಭಾ ಸ್ಥಾನಗಳ ಪೈಕಿ ಮೂರು ಸ್ಥಾನಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ ಮಾಡಿದೆ.

Read More

Video News

Loading...
error: Content is protected !!