Category: ಲೋಕಸಭೆ ಚುನಾವಣೆ

ಜೆಡಿಎಸ್ ತೊರೆದು ‘ಕೈ’ ಹಿಡಿದ‌ ಶಾಬಂದ್ರಿ

ಭಟ್ಕಳದ ಜೆಡಿಎಸ್ ಮುಖಂಡ ಇನಾಯತುಲ್ಲಾ ಶಾಬಂದ್ರಿ ಕುಮಟಾದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ- 2 ಸಮಾವೇಶದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು.

Read More

ಮೋದಿ ನುಡಿದಂತೆ ನಡೆದಿದ್ದರೆ ಅವರನ್ನ ಬೆಂಬಲಿಸಿ: ಸಿದ್ದರಾಮಯ್ಯ

೧೦ ವರ್ಷಗಳಿಂದ ಪ್ರಧಾನಿಯಾಗಿರುವ ನರೇಂದ್ರ ಮೋದಿ ನುಡಿದಂತೆ ನಡೆದಿದ್ದಾರೆಂದು ಅನಿಸಿದರೆ ಬೆಂಬಲಿಸಿ‌. ನುಡಿದಂತೆ ನಡೆದಿಲ್ಲವೆಂದಾದರೆ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Read More

ಉತ್ತರ ಕನ್ನಡ ಕ್ಷೇತ್ರದಲ್ಲಿ ೧೦ ವರ್ಷದಿಂದ ಅಭಿವೃದ್ಧಿ ಕಾಣೆ : ಮಂಕಾಳ ವೈದ್ಯ

ಕಳೆದ ೧೦ ವರ್ಷದಿಂದ ಉತ್ತರ ಕನ್ನಡ ಕ್ಷೇತ್ರದಲ್ಲಿ ಯಾವ ಅಭಿವೃದ್ದಿ ಕೆಲಸ ನಡೆದಿಲ್ಲ ಎಂದು ರಾಜ್ಯ ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

Read More

ಅಭಿವೃದ್ದಿಯ ದೃಷ್ಟಿಯಲ್ಲಿ ಈ ಬಾರಿಯ ಚುನಾವಣೆ : ಐವನ್ ಡಿಸೋಜಾ

ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಚುನಾವಣೆ ನಡೆಯುತ್ತಿತ್ತು. ಆದರೆ ಈಗ ಅಭಿವೃದ್ಧಿಯ ದೃಷ್ಟಿಯಲ್ಲಿ ಚುನಾವಣೆ ನಡೆಯಲಿದೆ ಎಂದು ಕೆ.ಪಿ.ಸಿ.ಸಿ. ಮುಖ್ಯ ವಕ್ತಾರ ಐವನ್ ಡಿಸೋಜಾ ಹೇಳಿದರು.

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ೧೦ ಪ್ರಶ್ನೆ ಇಟ್ಟ ಉತ್ತರ ಕನ್ನಡ ಬಿಜೆಪಿ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಮುಂದೆ ಜಿಲ್ಲಾ ಬಿಜೆಪಿ ೧೦ ಪ್ರಶ್ನೆಗಳನ್ನು ಮುಂದಿಟ್ಟಿದೆ.

Read More

Video News

Loading...
error: Content is protected !!