Category: ಲೋಕಸಭೆ ಚುನಾವಣೆ

ಹೇಮಂತ ನಿಂಬಾಳ್ಕರ್ ಅವರಿಂದ ಹಿಂದೂ ಯುವಕರ ಟಾರ್ಗೆಟ್ : ಕಾಗೇರಿ

ಪೊಲೀಸ್ ಅಧಿಕಾರಿ ಹೇಮಂತ ನಿಂಬಾಳ್ಕರ ಅವರಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಲು ಕಾರಣವಾಯಿತು ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

Read More

ಹರಿಪ್ರಕಾಶ ಕೋಣೆಮನೆ ನೇತೃತ್ವದಲ್ಲಿ ಮಹಾಸಂಪರ್ಕ ಅಭಿಯಾನ

ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಮತ್ತು ಮಂಡಲ ಪ್ರಮುಖರ ನೇತೃತ್ವದಲ್ಲಿ ನಗರದ ಕಾರ್ಯಕರ್ತರು ಲೋಕಸಭಾ ಚುನಾವಣಾ ನಿಮಿತ್ತ ನಗರದಾದ್ಯಂತ ಮಹಾಸಂಪರ್ಕ ಅಭಿಯಾನದ ಭಾಗವಾಗಿ ಮನೆಮನೆ ಪ್ರಚಾರ ನಡೆಯಿತು.

Read More

ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಗೆಲುವಿನ ವಿಶ್ವಾಸ

ಓಟಿಗಾಗಿ ಅಲ್ಪಸಂಖ್ಯಾತರನ್ನು ಓಲೈಸುವುದು ಕಾಂಗ್ರೆಸ್‌ನ ಸಿದ್ದಾಂತ ಎಂದು ಉತ್ತರ ಕನ್ನಡ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

Read More

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಭಟ್ಕಳದಲ್ಲಿ ಪ್ರಚಾರ

ಮೋದಿ ಪ್ಯಾನ್ಸಿ ಡ್ರೆಸ್ ಮಾಡುತ್ತಿದ್ದಾರೆ. ಇದಕ್ಕಾಗಿ ಸರ್ಕಾರದ ಹಣ ಪೋಲ್ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಟೀಕಿಸಿದ್ದಾರೆ.

Read More

ವಿಶೇಷ ವ್ಯಕ್ತಿಗಳ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ

ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಶಿರಸಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಯ ನಾಲ್ವರು ವಿಶೇಷ ವ್ಯಕ್ತಿಗಳ ಭೇಟಿ ಮಾಡಿ, ಶುಭಹಾರೈಸಿದ್ದಾರೆ.

Read More

Video News

Loading...
error: Content is protected !!