Advertisement

Category: ವರ್ಗೀಕರಿಸಲಾಗಿಲ್ಲ

Health Minister/ ಬಾರದ ಆರೋಗ್ಯ ಸಚಿವ: ಭಟ್ಕಳ ಜನರ ನಿರೀಕ್ಷೆ ಹುಸಿ

ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ಆರೋಗ್ಯ ಸಚಿವ (health minister) ಯು ಟಿ ಖಾದರ್ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡದಿರುವುದು ಅಸಮಾಧಾನ ಮೂಡಿಸಿದೆ. 

Read More

Press Day/ ಭಟ್ಕಳದಲ್ಲಿ ಪತ್ರಿಕಾ ದಿನಾಚರಣೆ: ಸಾಧಕ ಪೊಲೀಸರಿಗೆ ಸನ್ಮಾನ

ಪತ್ರಿಕಾ ದಿನಾಚರಣೆಯ (Press Day Celebration) ಅಂಗವಾಗಿ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕಾರ್ಯಕ್ರಮ ಆಯೋಜಿಸಿತ್ತು.

Read More

Case registered/ ಕಾರಿಗೆ ಡಿಕ್ಕಿ ಹೊಡೆದ ಯುವಕನ ವಿರುದ್ಧ ಕೇಸು ದಾಖಲು

ಕಾರಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಯುವಕನೊಬ್ಬನ ವಿರುದ್ಧ ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (Case registered).

Read More

arrest/ ಭಟ್ಕಳ ಪೊಲೀಸರಿಂದ ಮಂಕಿ ಠಾಣೆಯ ಪಿಎಸೈ ಬಂಧನ ಯಾಕೆ ಗೊತ್ತಾ?

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಗೌಡ ಅವರನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ (arrest). 

Read More

Video News

Loading...
error: Content is protected !!