ಶಟಲ್ ಬ್ಯಾಡ್ಮಿಂಟನ್ನಲ್ಲಿ ಭಟ್ಕಳದ ಪ್ರತಿಭೆ ಸಾಕ್ಷಿ ನಾಯ್ಕ ಮಿಂಚು
ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿ ಸಾಕ್ಷಿ ನಾಯ್ಕ ಶಟಲ್ ಬ್ಯಾಡ್ಮಿಂಟನ್ನಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದು, ದಕ್ಷಿಣ ಭಾರತ ವಲಯ ಸ್ಪರ್ಧೆಯಲ್ಲಿ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾರೆ.
Read More

