Category: ಸ್ಥಳೀಯ

Vardhanthi utsav/ ಫೆ ೧೯, ೨೦ರಂದು ಸರ್ಪನಕಟ್ಟೆ ಶ್ರೀ ವಾಸುಕಿ ಸರ್ಪ ದೇವಸ್ಥಾನದ ವರ್ಧಂತಿ ಉತ್ಸವ

ಭಟ್ಕಳ ತಾಲೂಕಿನ ಸರ್ಪನಕಟ್ಟೆಯಲ್ಲಿರುವ ಶ್ರೀ ವಾಸುಕಿ ಸರ್ಪ ದೇವಸ್ಥಾನದ ವರ್ಧಂತ್ಯುತ್ಸವ (Vardhanthi utsav) ಹಾಗೂ  ಗುರುವಂದನಾ ಕಾರ್ಯಕ್ರಮವನ್ನು ಫೆಬ್ರವರಿ ೧೯ ಮತ್ತು ೨೦ರಂದು ವಿಜೃಂಭಣೆಯಿಂದ ನಡೆಸಲಾಗುತ್ತದೆ

Read More

bike hit/ ಬೈಕ್ ಡಿಕ್ಕಿಯಾಗಿ ಪಾದಚಾರಿ ಮಹಿಳೆ ಗಂಭೀರ

ಬೈಕೊಂದು ಡಿಕ್ಕಿ ಹೊಡೆದು (bike hit) ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಮುರುಡೇಶ್ವರ (Murudeshwar) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

Mankal Vaidya/ `ಪಂಚಾಯಿತಿ ಮಟ್ಟದಲ್ಲಿ ಸಮಸ್ಯೆ ತಲೆದೋರಿದರೆ ಗ್ರಾಮ ಆಡಳಿತ ಅಧಿಕಾರಿಗಳೇ ನೇರ ಹೊಣೆ’

ಗ್ರಾ ಪಂ ಸದಸ್ಯರ ಅವಧಿ ಮುಗಿದ ಕಾರಣ ಗ್ರಾಮ ಆಡಳಿತ ಆಧಿಕಾರಿಗಳು ಜನರಿಗೆ ಸಮಸ್ಯೆ ಆಗದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಚಿವ ಮಂಕಾಳ ವೈದ್ಯ (Mankal Vaidya) ಸೂಚನೆ ನೀಡಿದರು.

Read More

Responsible AI/ ‘ಜವಾಬ್ದಾರಿಯುತ ಎಐ’ ಅಭಿಯಾನದಲ್ಲಿ ಶ್ರೀ ಗುರು ಸುಧೀಂದ್ರ ಕಾಲೇಜಿನ ಶಿಕ್ಷಕರ ಸಹಭಾಗಿತ್ವ

ಶ್ರೀ ಗುರು ಸುಧೀಂದ್ರ ಕಾಲೇಜಿನ (SGS College) ಶಿಕ್ಷಕರು ಡಿಜಿಟಲ್ ಪ್ರತಿಜ್ಞೆ ಸ್ವೀಕರಿಸುವ ಮೂಲಕ ಐತಿಹಾಸಿಕ ಅಭಿಯಾನಕ್ಕೆ (Responsible AI) ಸಾಕ್ಷಿಯಾದರು. 

Read More

Video News

Loading...
error: Content is protected !!