Murudeshwar/ ಮುರುಡೇಶ್ವರದಲ್ಲಿ ಗಾಂಜಾ ಸೇವಿಸಿದ ಆರು ಜನರ ಬಂಧನ
ಗಾಂಜಾ ಸೇವನೆ ಮಾಡಿದ ಆರೋಪದಡಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಆ ೧೫ರಂದು ಆರು ಜನರನ್ನು ಮುರುಡೇಶ್ವರ (Murudeshwar) ಪೊಲೀಸರು ಬಂಧಿಸಿ (arrest) ಪ್ರಕರಣ ದಾಖಲಿಸಿದ್ದಾರೆ (case registered).
Read Moreಗಾಂಜಾ ಸೇವನೆ ಮಾಡಿದ ಆರೋಪದಡಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಆ ೧೫ರಂದು ಆರು ಜನರನ್ನು ಮುರುಡೇಶ್ವರ (Murudeshwar) ಪೊಲೀಸರು ಬಂಧಿಸಿ (arrest) ಪ್ರಕರಣ ದಾಖಲಿಸಿದ್ದಾರೆ (case registered).
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕು ಪಂಚಾಯತ್ ಕಚೇರಿಯಲ್ಲಿ ೮೦ನೇ ಸ್ವಾತಂತ್ರ್ಯೋತ್ಸವವನ್ನು (Independence Day) ಸಂಭ್ರಮದಿಂದ ಆಚರಿಸಲಾಯಿತು. ರಾಜೇಶ ಮಹಾಲೆ ಧ್ವಜಾರೋಹಣ ನೆರವೇರಿಸಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಆಶಯವನ್ನು ಸಾಕಾರಗೊಳಿಸುವಲ್ಲಿ VB–G RAM–G ಯೋಜನೆ ಮಹತ್ವದ ಪಾತ್ರ ವಹಿಸಲಿದೆ ಎಂದು ಕಾಯ್ಕಿಣಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಭಟ್ಕಳ ತಾಲೂಕು ಪಂಚಾಯತ್ ಲೆಕ್ಕಾಧಿಕಾರಿ ರಾಜೇಶ ಮಹಾಲೆ ಹೇಳಿದರು.
Read Moreಉತ್ತರ ಕನ್ನಡ, ಕ್ರೀಡೆ, ಸ್ಥಳೀಯ | 0 |
ಸಿರಾದಲ್ಲಿ ನಡೆದ ಸಿ ಐ ಎಸ್ ಸಿ ಇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ (Karate Tournament) ಭಾಗವಹಿಸಿದ ವಿದ್ಯಾಂಜಲಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ ವ್ಯಾಪ್ತಿಯ ಅಳ್ವೆಕೋಡಿ ೧ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ (World Breastfeeding Week) ಆಚರಿಸಲಾಯಿತು.
Read More

