Category: ಸ್ಥಳೀಯ

Student arrested/ ಮಹಿಳೆಯರಿಗೆ ಬೆದರಿಕೆ ಹಾಕಿ, ನಕಲಿ ಇನ್‌ಸ್ಟಾಗ್ರಾಮ್ ಖಾತೆಯ ಮೂಲಕ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ವಿದ್ಯಾರ್ಥಿ ಬಂಧನ 

ಮಹಿಳೆಯರಿಗೆ ಬೆದರಿಕೆ ಹಾಕಿ, ಅಶ್ಲೀಲ ಸಂದೇಶಗಳನ್ನು ಕಳುಹಿಸಲು ನಕಲಿ ಇನ್‌ಸ್ಟಾಗ್ರಾಮ್ ಖಾತೆಯನ್ನು ರಚಿಸಿದ ಆರೋಪದ ಮೇಲೆ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ (Student arrested).

Read More

Achievement award/ ಉಮೇಶ ಮುಂಡಳ್ಳಿಗೆ ಕಾಸರಗೋಡು ಕನ್ನಡ ಭವನದ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ಪ್ರದಾನ

ಉಮೇಶ ಮುಂಡಳ್ಳಿ ಅವರಿಗೆ ಕೇರಳ ಕಾಸರಗೋಡು ಕನ್ನಡ ಭವನದ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ (Achievement award) ಪ್ರದಾನ ಮಾಡಲಾಯಿತು.

Read More

Instagram ಖಾತೆಯಲ್ಲಿ ಮಹಿಳೆಗೆ ಬರುತ್ತಿದೆ ಅಶ್ಲೀಲ ಕಾಮೆಂಟ್

ಯುವತಿ ಮತ್ತು ಆಕೆಯ ಕುಟುಂಬದ ಬಗ್ಗೆ (ಇನ್‌ಸ್ಟಾಗ್ರಾಂ) instagram ಖಾತೆಯಲ್ಲಿ ಅಶ್ಲೀಲ ಕಾಮೆಂಟ್ ಹಾಕಿರುವ ಬಗ್ಗೆ ಭಟ್ಕಳ (Bhatkal) ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ (case filed).

Read More

ration/ ಪಡಿತರ ಅಕ್ರಮ ಸಾಗಾಟ: ಒಬ್ಬ ವಶಕ್ಕೆ

ಅಕ್ರಮ ಮಾರಾಟ ಉದ್ದೇಶದಿಂದ ಪಡಿತರ ಆಹಾರ (ration) ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಆಹಾರ ನಿರೀಕ್ಷಕ ನೇತೃತ್ವದ ತಂಡ ಓರ್ವ ನನ್ನು ಬಂಧಿಸಿದ್ದು, ಓಮಿನಿ ಸಹಿತ ಪಡಿತರವನ್ನು ವಶಕ್ಕೆ ಪಡೆದಿದ್ದಾರೆ. 

Read More

Car crash/ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಬಾಲಕ, ಯುವಕ ದುರ್ಮರಣ

ಭಟ್ಕಳ ವೆಂಕಟಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Car crash) ಬಾಲಕ ಮತ್ತು ಯುವಕ  ಸಾವನ್ನಪ್ಪಿದ್ದಾರೆ.

Read More

Video News

Loading...
error: Content is protected !!