Category: ಸ್ಥಳೀಯ

police operation/ ಭಟ್ಕಳದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ

ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ ಅಡ್ಡಗೆ ದಾಳಿ ನಡೆಸಿದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ (police operation).

Read More

School bag distribution/ ಗುರು ನಮನ ಬಳಗದಿಂದ ಸ್ಕೂಲ್ ಬ್ಯಾಗ್ ವಿತರಣೆ

ಶಿರಾಲಿಯ ಗುರು ನಮನ ಬಳಗದವರಿಂದ ಜನತಾ ವಿದ್ಯಾಲಯದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗ್ ಗಳನ್ನು ವಿತರಿಸಲಾಯಿತು (School bag distribution).

Read More

Fake Aadhar card/ ನಕಲಿ ಆಧಾರ್  ಕಾರ್ಡ್ ಬಳಸಿದ ಇಬ್ಬರ ವಿರುದ್ದ ಕೇಸ್

ಆರೋಪಿಗಳಿಗೆ ನಕಲಿ ಆಧಾರ್ ಕಾರ್ಡ್‌ನೊಂದಿಗೆ (fake Aadhar card) ಜಾಮೀನು ಕೊಡಲು ಬಂದ ಇಬ್ಬರ ವಿರುದ್ದ ಭಟ್ಕಳ ಶಹರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Read More

RNS College/ ಆರ್ ಎನ್ ಶೆಟ್ಟಿ ಕಾಲೇಜಿನಲ್ಲಿ ಸ್ವಾಗತ ಕಾರ್ಯಕ್ರಮ

ಆರ್ ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ (RNS College) ದ್ವಿತೀಯ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

Read More

Video News

Loading...
error: Content is protected !!