Advertisement

Category: ಸ್ಥಳೀಯ

ಭಟ್ಕಳದಲ್ಲಿ ವ್ಯಕ್ತಿಗೆ ಚಪ್ಪಲಿಯಿಂದ ಹಲ್ಲೆ; ಕತ್ತಿಯಿಂದ ಕೊಲೆ ಬೆದರಿಕೆ ಆರೋಪ

ಭಟ್ಕಳದಲ್ಲಿ ವ್ಯಕ್ತಿಯೊಬ್ಬರಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿ, ಕತ್ತಿಯಿಂದ ಕೈಕಾಲು ಕಡಿಯುವುದಾಗಿ ಹಾಗೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದಡಿ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸ್ಕೂಟಿಗೆ ಅಡ್ಡಗಟ್ಟಿ ಮಹಿಳೆ ಮೇಲೆ ಹಲ್ಲೆ; ಇಬ್ಬರ ವಿರುದ್ಧ ದೂರು

ಭಟ್ಕಳ ಈದ್ಗಾ ಮೈದಾನದ ಬಳಿ ಸ್ಕೂಟಿಗೆ ಅಡ್ಡಗಟ್ಟಿ ಮಹಿಳೆ ಮೇಲೆ ಹೆಲ್ಮೆಟ್‌ನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಇಬ್ಬರ ವಿರುದ್ಧ ದೂರು ದಾಖಲಾಗಿದೆ.

Read More

ಭಟ್ಕಳಕ್ಕೆ ಸತತ ನಾಲ್ಕನೇ ಬಾರಿ ಜಿಲ್ಲಾ ಸಮಗ್ರ ವೀರಾಗ್ರಣಿ ಪ್ರಶಸ್ತಿ

ಕುಮಟಾ ಮಣಕಿ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಪಿಯು ಕ್ರೀಡಾಕೂಟದಲ್ಲಿ ಭಟ್ಕಳ ತಾಲೂಕು ಸತತ ೪ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದಿದೆ. ದಿ ನ್ಯೂ ಇಂಗ್ಲೀಷ್ ಕಾಲೇಜಿನ ೩೪ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

Read More

‘ಕೇಸಿಗೆ ಹೆದರುವುದಿಲ್ಲ, ಹೋರಾಟ ಮುಂದುವರಿಸುತ್ತೇನೆ’: ಶ್ರೀಕಾಂತ ನಾಯ್ಕ

ಭಟ್ಕಳದ ಮುರಿನಕಟ್ಟೆ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸುವ ವೇಳೆ ತಮ್ಮ ಹೆಸರು ಸೇರ್ಪಡೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯ್ಕ ಪತ್ರಿಕಾಗೋಷ್ಠಿ ನಡೆಸಿ ಪೊಲೀಸ್ ಕ್ರಮದ ಕುರಿತು ಹಲವು ಆರೋಪಗಳನ್ನು ಮಾಡಿದ್ದಾರೆ.

Read More

ಗೊರಟೆ ಕ್ರಾಸ್‌ನಲ್ಲಿ ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ಕಾರ್ಮಿಕನಿಗೆ ಗಾಯ

ಭಟ್ಕಳ ತಾಲೂಕಿನ ಗೊರಟೆ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-೬೬ರಲ್ಲಿ ರಸ್ತೆ ದಾಟುತ್ತಿದ್ದ ಕಾರ್ಮಿಕನಿಗೆ ಬೈಕ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದಲ್ಲಿ ಇಬ್ಬರಿಗೆ ಗಾಯವಾಗಿದ್ದು, ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Video News

Loading...
error: Content is protected !!