ಮುರ್ಡೇಶ್ವರದಲ್ಲಿ ಅಕ್ರಮ ಮದ್ಯ ಸೇವನೆಗೆ ಅವಕಾಶ: ಗೂಡಂಗಡಿ ವ್ಯಾಪಾರಿ ವಿರುದ್ಧ ಪ್ರಕರಣ
ಭಟ್ಕಳ ತಾಲೂಕಿನ ಸಭಾತಿ ಗ್ರಾಮದಲ್ಲಿ ಪಾಸ್ ಅಥವಾ ಪರ್ಮಿಟ್ ಇಲ್ಲದೆ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ನೀಡಿದ ಆರೋಪದಡಿ ಗೂಡಂಗಡಿ ವ್ಯಾಪಾರಿ ವಿರುದ್ಧ ಮುರ್ಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Read More

