ಮುಟ್ಟಳ್ಳಿಯಲ್ಲಿ ಸೆ ೨೭ರಂದು ಬೃಹತ್ ರಕ್ತದಾನ ಶಿಬಿರ
ಭಟ್ಕಳದ ಮುಟ್ಟಳ್ಳಿಯಲ್ಲಿ ಸೆ. ೨೭ರಂದು ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ ೯.೩೦ರಿಂದ ಮಧ್ಯಾಹ್ನ ೨ರವರೆಗೆ ನಡೆಯುವ ಶಿಬಿರದಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಸಂಘಟಕರ ಮನವಿ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಮುಟ್ಟಳ್ಳಿಯಲ್ಲಿ ಸೆ. ೨೭ರಂದು ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ ೯.೩೦ರಿಂದ ಮಧ್ಯಾಹ್ನ ೨ರವರೆಗೆ ನಡೆಯುವ ಶಿಬಿರದಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಸಂಘಟಕರ ಮನವಿ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಮುರ್ಡೇಶ್ವರ ಒಲಗ ಮಂಟಪದ ಸಾರ್ವಜನಿಕ ಶ್ರೀ ಗಣೇಶೋತ್ಸವದ ೫೦ನೇ ವರ್ಷದ ಸುವರ್ಣ ಸಂಭ್ರಮದಲ್ಲಿ ಮುಡಿಗಂಧ ಪ್ರಸಾದ ₹೧೧.೧೦ ಲಕ್ಷಕ್ಕೆ ಹರಾಜಾಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಜನಸೇವೆಯ ಮೂಲಕ ಜನಾನುರಾಗಿ ವ್ಯಕ್ತಿಯಾಗಿ, ವೈದ್ಯರಾಗಿ ಮುರುಡೇಶ್ವರದ ತುಂಬೆಲ್ಲ ಮನೆಮಾತಾದವರು ಇನ್ನಂಜೆ ರಾಜಗೋಪಾಲ ಭಟ್ ರವರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಮುರ್ಡೇಶ್ವರದ ಹಿರಿಯ ವೈದ್ಯ, ಯಕ್ಷಗಾನ ಪ್ರೇಮಿ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ. ಐ.ಆರ್. ಭಟ್ಟ ಎಂದೇ ಪರಿಚಿತರಾಗಿದ್ದ ಇನ್ನಂಜೆ ರಾಜಗೋಪಾಲ ಭಟ್ಟ (೮೫) ನಿಧನರಾಗಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
೧೨೦ಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ಭಟ್ಕಳದ ಮಹಾಲೆಮನೆ ಗಣೇಶೋತ್ಸವವು ಕುಟುಂಬದ ಸದಸ್ಯರ ಒಗ್ಗಟ್ಟಿನ ಆಚರಣೆಯೊಂದಿಗೆ ಸಂಪನ್ನಗೊಂಡಿತು.
Read More

