Category: ಸ್ಥಳೀಯ

Martyrs’ Day / ಭಟ್ಕಳ ನ್ಯಾಯಾಲಯದಲ್ಲಿ ಹುತಾತ್ಮರ ದಿನಾಚರಣೆ

ಭಟ್ಕಳ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ ಮತ್ತು ನ್ಯಾಯಾಲಯ ಸಿಬ್ಬಂದಿ ವತಿಯಿಂದ ಹುತಾತ್ಮರ ದಿನ (Martyrs’ Day ) ಆಚರಿಸಲಾಯಿತು.

Read More

Cleanliness Day/ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತಾ ದಿನಾಚರಣೆ

ಭಟ್ಕಳದಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಪುರಸಭೆ ಆಶ್ರಯದಲ್ಲಿ ಸ್ವಚ್ಛತಾ ದಿನಾಚರಣೆ (Cleanliness Day) ಆಚರಿಸಲಾಯಿತು.

Read More

Bike Accident/ ಬೈಕ್‌ ಡಿಕ್ಕಿಯಾಗಿ ಮಹಿಳೆಗೆ ಗಾಯ

ಬೈಕೊಂದು ಡಿಕ್ಕಿ ಹೊಡೆದ (Bike Accident) ಪರಿಣಾಮ ಪಾದಚಾರಿ ಮಹಿಳೆ ಮತ್ತು ಬೈಕ್‌ ಹಿಂಬದಿ ಸವಾರ ಗಾಯಗೊಂಡ ಘಟನೆ ಜ.೩೦ರಂದು ಸಂಜೆ ೭.೧೫ರ ಸುಮಾರಿಗೆ ಭಟ್ಕಳ ಶಹರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

ARREST / ತಲೆಮರೆಸಿಕೊಂಡಿದ್ದ ಆರೋಪಿ ಮುರ್ಡೇಶ್ವರದಲ್ಲಿ ಬಂಧನ

ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ವ್ಯಕ್ತಿಯೋರ್ವನನ್ನ ಪೊಲೀಸರು ಬಂಧಿಸಿ (Arrest) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

Nandini Milk/ ಫೆ. ೧ರಿಂದ ನಿಮ್ಮ ಮನೆಗೆ ನಂದಿನಿ ಹಾಲು ಬರೋದಿಲ್ಲ !

ಕರ್ನಾಟಕ ಹಾಲು ಮಹಾಮಂಡಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಫೆ.೧ರಿಂದ ಮುಷ್ಕರಕ್ಕೆ ಮುಂದಾಗಿದ್ದಾರೆ. ಹೀಗಾಗಿ ಹಾಲಿನ (Nandini Milk) ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

Read More

Video News

Loading...
error: Content is protected !!