ಭಟ್ಕಳ ಖೋಖೋ ಕ್ರೀಡಾಕೂಟ: ಹೊನ್ನೆಮಡಿ ಶಾಲೆಗೆ ಬಾಲಕ-ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ
ಭಟ್ಕಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಹೊನ್ನೆಮಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ಮತ್ತು ಬಾಲಕಿಯರ ಖೋಖೋ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿವೆ.
Read Moreಉತ್ತರ ಕನ್ನಡ, ಕ್ರೀಡೆ, ಸ್ಥಳೀಯ | 0 |
ಭಟ್ಕಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಹೊನ್ನೆಮಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ಮತ್ತು ಬಾಲಕಿಯರ ಖೋಖೋ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿವೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ, ಚಿತ್ರಾಪುರ, ಶಿರಾಲಿ ಹಾಗೂ ಮಲ್ಲಾಪುರದೊಂದಿಗೆ ಅನಂತನಾಗ ಅವರ ಆಪ್ತ ನಂಟು, ಬಾಲ್ಯ, ರಂಗಭೂಮಿ ಪಯಣ ಮತ್ತು ಐದು ದಶಕಗಳ ಕಲಾಯಾನದ ಕುರಿತು ವಿಶೇಷ ಲೇಖನ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಗಣೇಶೋತ್ಸವ ಪೆಂಡಾಲ್ ಮೇಲೆ ಕಲ್ಲು ಬಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಆಟೋ ಚಾಲಕ-ಮಾಲಕರ ಸಂಘ ತುರ್ತು ಪತ್ರಿಕಾಗೋಷ್ಠಿ ನಡೆಸಿದೆ. ಆರೋಪಿಗಳ ಪತ್ತೆ ಹಾಗೂ ಬಂಧನದವರೆಗೆ ಗಣೇಶ ವಿಸರ್ಜನೆ ಮಾಡದಿರಲು ನಿರ್ಧಾರ.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಭಟ್ಕಳದಲ್ಲಿ ಗಣೇಶೋತ್ಸವದ ಪೆಂಡಾಲ್ ಮೇಲೆ ಕಲ್ಲು ಎಸೆದ ಘಟನೆ ನಡೆದಿದೆ. ಕಿಡಿಗೇಡಿಗಳ ವಿರುದ್ಧ ಕ್ರಮ ಹಾಗೂ ಗಣೇಶ ವಿಸರ್ಜನಾ ಮೆರವಣಿಗೆಗೆ ಪೊಲೀಸ್ ಬಂದೋಬಸ್ತ್ ನೀಡುವಂತೆ ದೂರು ಸಲ್ಲಿಸಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದ ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಡಿಐಜಿ ಚೇತನ್ ಆರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಿದರು.
Read More

