missing/ ಭಟ್ಕಳದ ವ್ಯಕ್ತಿ ನಾಪತ್ತೆ
ಮನೆಯಿಂದ ಹೊರಹೋದ ವ್ಯಕ್ತಿ ನಾಪತ್ತೆಯಾಗಿರುವ (missing) ಬಗ್ಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (case registered).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮನೆಯಿಂದ ಹೊರಹೋದ ವ್ಯಕ್ತಿ ನಾಪತ್ತೆಯಾಗಿರುವ (missing) ಬಗ್ಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (case registered).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಜೀವನದಲ್ಲಿ ಜಿಗುಪ್ಸೆಗೊಂಡ ಯುವಕ ಸತ್ಕಾರ ಹೋಟೆಲ್ ಪಕ್ಕದಲ್ಲಿರುವ ಆತ ಕೆಲಸ ಮಾಡುತ್ತಿದ್ದ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Read Moreಉತ್ತರ ಕನ್ನಡ, ಕ್ರೀಡೆ, ಸ್ಥಳೀಯ | 0 |
ರಾಜ್ಯ ಮಟ್ಟದ ಶಾಲಾ ಆಟೋಟಗಳ ಕರಾಟೆ ಸ್ಪರ್ಧೆಯಲ್ಲಿ (Karate Competition) ಭಟ್ಕಳದ ಆನಂದಾಶ್ರಮ ಕಾನ್ವೆಂಟ್ ಶಾಲೆಯ ರಾಹುಲ ನಾಯ್ಕ ಪ್ರಥಮ ಸ್ಥಾನ ಪಡೆದಿದ್ದಾನೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಜನಾ ಕಣಿತ (Bhajan Dance) ಸ್ಪಧೆಯಲ್ಲಿ ಭಟ್ಕಳ ತಾಲೂಕಿನ ಸರ್ಪನಕಟ್ಟೆ ಹಾರ್ಸಿಕಾನದ ಯಕ್ಷದೇವತೆ ಭಜನಾ ತಂಡ ಪ್ರಥಮ ಸ್ಥಾನ ಪಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ದೇಶ/ವಿದೇಶ, ಸ್ಥಳೀಯ | 0 |
ಮುರುಡೇಶ್ವರ (Murudeshwar) ಸಮೀಪ ಚಲಿಸುತ್ತಿದ್ದ ರೈಲಿನಿಂದ ಬಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ (Mangaluru) ವೆನ್ಲಾಕ್ ಆಸ್ಪತ್ರೆಯಲ್ಲಿ (Wenlock hospital) ಸಾವನ್ನಪ್ಪಿರುವ ಘಟನೆ ನಡೆದಿದೆ.
Read More