Category: ಸ್ಥಳೀಯ

Accident : ಟಿಪ್ಪರ್ ಬಡಿದು ಮೋಟಾರ್ ಸೈಕಲ್ ಸವಾರ ಸಾವು

ಭಟ್ಕಳ ತಾಲೂಕಿನ ವೆಂಕ್ಟಾಪುರ ಬ್ರಿಡ್ಜ್ ಸಮೀಪ ಚಲಿಸುತ್ತಿದ್ದ ಸುಜುಕಿ ಮೋಟರ್ ಸೈಕಲ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಮೋಟಾರ್ ಸೈಕಲ್ ಸವಾರ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ.

Read More

ಎಂಪ್ಲೋಯಿಸ್ ಪ್ರೀಮಿಯರ್ ಲೀಗ್ ಸೀಸನ್ 3- ಕುರುಕ್ಷೇತ್ರ ಫೈಟರ್ಸ್ ಚಾಂಪಿಯನ್

ಭಟ್ಕಳದಲ್ಲಿ ನಡೆದ ಎಂಪ್ಲೋಯಿಸ್ ಪ್ರೀಮಿಯರ್ ಲೀಗ್ ಸೀಸನ್ 3ರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕುರುಕ್ಷೇತ್ರ ಫೈಟರ್ಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ.

Read More

ಸಂಘಟನೆಯಿದ್ದೆಡೆ ಎಲ್ಲವೂ ಸಾಧ್ಯ: ರಾಘವೇಶ್ವರ ಶ್ರೀ ಆಶೀರ್ವಚನ

ಸಮಾಜ ಜಾಗೃತರಾಗಿ ಒಗ್ಗಟ್ಟಾಗಬೇಕಿದೆ. ಉತ್ತಮ ಸಂಘಟನೆ ಇದ್ದರೆ ಏನನ್ನೂ ಮಾಡಬಹುದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು.

Read More

ವರ್ಧಂತಿ ಮಹೋತ್ಸವ: ನಿಚ್ಛಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಸಂಪನ್ನ

ಭಟ್ಕಳ: ನಾಮಧಾರಿ ಸಮಾಜದ ಗುರುಮಠ ನಿಚ್ಛಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ವರ್ಧಂತಿ...

Read More

ಉತ್ತರ ಕನ್ನಡ ಬಿಜೆಪಿಗೆ ವಿಶೇಷ ಆಹ್ವಾನಿತರ ನೇಮಕ

ಲೋಕಸಭೆ ಚುನಾವಣೆ ಸನಿಹಕ್ಕೆ ಬರುತ್ತಿರುವಂತೆ ಬಿಜೆಪಿ ಸಂಘಟನೆಯತ್ತ ಲಕ್ಷ್ಯ ವಹಿಸಿದೆ. ಪಕ್ಷದ ನೂತನ ಅಧ್ಯಕ್ಷ ಎನ್.ಎಸ್.ಹೆಗಡೆ ಕರ್ಕಿ ಅವರು ಪದಾಧಿಕಾರಿಗಳ ನೇಮಕಾತಿಯಲ್ಲಿ ನಿರತರಾಗಿದ್ದಾರೆ. ಈಗಾಗಲೇ ಜಿಲ್ಲೆಯ ಎಲ್ಲ‌ ಮಂಡಲಗಳಿಗೆ ಅಧ್ಯಕ್ಷ ಮತ್ತು ತಲಾ ಇಬ್ಬರು ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ‌ಮಾಡಿದ್ದಾರೆ.ಇದರ ಬೆನ್ನಲ್ಲೇ ಜಿಲ್ಲಾ ಬಿಜೆಪಿಗೆ 26 ವಿಶೇಷ ಆಹ್ವಾನಿತರನ್ನು ನೇಮಕ ಮಾಡಿದ್ದಾರೆ.

Read More

Video News

Loading...
error: Content is protected !!