Category: ಸ್ಥಳೀಯ

Rajyotsava/ ಜಾಲಿ ಪಪಂ‌ ಅಧ್ಯಕ್ಷೆಯಿಂದ ಕನ್ನಡ ಭುವನೇಶ್ವರಿಗೆ ಅಗೌರವ

ಭಟ್ಕಳದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ (Rajyotsava) ಸಭಾ ಕಾರ್ಯಕ್ರಮದಲ್ಲಿ ಜಾಲಿ ಪಟ್ಟಣ ಪಂಚಾಯತ ಅಧ್ಯಕ್ಷೆ ಕನ್ನಡಾಂಬೆಗೆ ಅಗೌರವ ತೋರಿಸಿದ್ದಾರೆ.

Read More

High Court/ ತಹಶೀಲ್ದಾರ ವಿರುದ್ಧ ಆರ್‌ಟಿಐ ಕಾರ್ಯಕರ್ತರಿಗೆ ಗೆಲುವು

ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಗೆ ಜಯ ಸಿಕ್ಕಿದೆ. ಶಾಂತಿಯುತ ಮತ್ತು ಕಾನೂನುಬದ್ಧ ಪ್ರತಿಭಟನೆಗೆ ಹೈಕೋರ್ಟ್‌ (High Court) ಅಸ್ತು ಎಂದಿದೆ.

Read More

Murdeshwar/ ಗಂಡನಿಂದ ಹಲ್ಲೆಗೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲು

ಗಂಡನಿಂದಲೇ ಹಲ್ಲೆಗೊಳಗಾದ ಮಹಿಳೆಯೋರ್ವಳು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ. ಈ ಕುರಿತು ಮುರ್ಡೇಶ್ವರ (Murdeshwar) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Video News

Loading...
error: Content is protected !!