police arrest/ ಧರಣಿ ನಿರತರನ್ನು ವಶಕ್ಕೆ ಪಡೆದ ಪೊಲೀಸರು
ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ (satyagraha) ನಿರತರನ್ನು ಶನಿವಾರ ಸಂಜೆ ಪೊಲೀಸರು ವಶಪಡಿಸಿಕೊಂಡರು (police arrest).
Read Moreಉತ್ತರ ಕನ್ನಡ, ಸ್ಥಳೀಯ | 0 |
ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ (satyagraha) ನಿರತರನ್ನು ಶನಿವಾರ ಸಂಜೆ ಪೊಲೀಸರು ವಶಪಡಿಸಿಕೊಂಡರು (police arrest).
Read Moreಉತ್ತರ ಕನ್ನಡ, ಸ್ಥಳೀಯ | 0 |
ರಕ್ತವನ್ನು ಸ್ವತಃ ತಯಾರಿಸಲು ಸಾಧ್ಯವಿಲ್ಲ. ಮನುಷ್ಯರಿಂದ ಮನುಷ್ಯರಿಗೆ ಕೊಡುವ ಕಾರಣಕ್ಕೆ ರಕ್ತದಾನ (blood donation) ಅತ್ಯಂತ ಮಹತ್ವ ಪಡೆಯುತ್ತದೆ ಎಂದು ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಸವಿತಾ ಕಾಮತ ಹೇಳಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಿಲ್ಲಿಸುವಂತೆ ತಾಲೂಕಾಡಗಳಿತದಿಂದ (Tahasildar) ಧರಣಿ ಸ್ಥಳದ ಬಳಿ ನೋಟಿಸ್(notice issued) ಅಂಟಿಸಲಾಗಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ (satyagraha followup) ಸ್ಥಳಕ್ಕೆ ಸಹಾಯಕ ಆಯುಕ್ತೆ ಡಾ. ನಯನ ಭೇಟಿ ನೀಡಿ ಪ್ರತಿಭಟಕಾರರ ಮನವೊಲಿಸಲು ಪ್ರಯತ್ನಿಸಿದರು.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಭಟ್ಕಳ ತಹಶೀಲ್ದಾರ ಮತ್ತು ಸಹಾಯಕ ಆಯುಕ್ತರ ಕಚೇರಿಗಳಲ್ಲಿ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಅಧಿಕಾರಿಗಳ ವರ್ಗಾವಣೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ (Satyagraha) ಆರಂಭವಾಗಿದೆ.
Read More
