Category: ಸ್ಥಳೀಯ

Coronation Vardhanti/ ಸದ್ಗುರು ಬ್ರಹ್ಮಾನಂದ ಶ್ರೀಗಳ ಪಟ್ಟಾಭಿಷೇಕ ವರ್ಧಂತಿ

ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಪಟ್ಟಾಭಿಷೇಕದ ವರ್ಧಂತಿ (Coronation Vardhanti) ಕಾರ್ಯಕ್ರಮದ ಧರ್ಮಸ್ಥಳದ ಶ್ರೀ ರಾಮ ಕ್ಷೇತ್ರದಲ್ಲಿ ನಡೆಯಿತು.

Read More

Power shutdown/ ಸೆ.೪ರಂದು ೨ ತಾಲೂಕುಗಳಲ್ಲಿ ವಿದ್ಯುತ್ ವ್ಯತ್ಯಯ

ಭಟ್ಕಳ ಮತ್ತು ಹೊನ್ನಾವರ ತಾಲೂಕುಗಳಲ್ಲಿ ನಾಳೆ ಬುಧವಾರ ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ವಿದ್ಯುತ್ ಇರುವುದಿಲ್ಲ (power shutdown).

Read More

Grand welcome/ ವಿಶ್ವ ಚಾಂಪಿಯನ್ ಧನ್ವಿತಾಗೆ ಅದ್ದೂರಿ ಸ್ವಾಗತ

ಯೂತ್ ವರ್ಲ್ಡ್ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದು ತವರಿಗೆ ಆಗಮಿಸಿದ ಭಟ್ಕಳದ ಧನ್ವಿತಾ ವಾಸು ಮೊಗೇರ ಅವರನ್ನು ರೈಲ್ವೆ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು (grand welcome).

Read More

Complaint to DC/ ಭಟ್ಕಳ ತಹಶೀಲ್ದಾರ, ಜಾಲಿ ಪಪಂ ಮುಖ್ಯಾಧಿಕಾರಿ ವಿರುದ್ಧ ಜಿಲ್ಲಾಧಿಕಾರಿಗೆ ದೂರು

ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಾಲಿ ಪಪಂನ ಮೂವರು ಸದಸ್ಯರು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ (complaint).

Read More

farewell/ ನಿವೃತ್ತರಾದ ಶಿಕ್ಷಕಿಗೆ ಬೀಳ್ಕೊಡುಗೆ

ಕಳೆದ ೪೨ ವರ್ಷಗಳಿಂದ ಶಿಕ್ಷಕಿಯಾಗಿ ಭಟ್ಕಳ ತಾಲೂಕಿನ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ  ವನಿತಾ ಭಟ್ಟ ಅವರನ್ನು ಬೀಳ್ಕೊಡಲಾಯಿತು (Farewell).

Read More

Video News

Loading...
error: Content is protected !!