Category: ಸ್ಥಳೀಯ

Election/ ಭಟ್ಕಳ ಪುರಸಭೆಯ ಉಪಾಧ್ಯಕ್ಷರ ಅವಿರೋಧ ಆಯ್ಕೆ

ಚುನಾವಣಾ ಅಧಿಕಾರಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಇಂದು ಮಂಗಳವಾರ ನಡೆದ ಭಟ್ಕಳ ಪುರಸಭೆ ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ (Election) ನೂತನ ಉಪಾಧ್ಯಕ್ಷರಾಗಿ ಮೂಹಿದ್ದೀನ್ ಅಲ್ತಾಫ್ ಖರೂರಿ ಅವಿರೋಧವಾಗಿ ಆಯ್ಕೆಯಾದರು.

Read More

University Rank/ ಎಐಎಂಸಿಎ ವಿದ್ಯಾರ್ಥಿನಿ ಧಾರವಾಡ ವಿಶ್ವವಿದ್ಯಾಲಯಕ್ಕೆ ಪ್ರಥಮ

ಭಟ್ಕಳದ ಎಐಎಂಸಿಎ ಕಾಲೇಜಿನ ವಿದ್ಯಾರ್ಥಿನಿ ನಜಾದಾ ಇಕ್ಕೇರಿ ಧಾರವಾಡ ವಿಶ್ವವಿದ್ಯಾಲಯ ನಡೆಸಿದ ಬಿಸಿಎ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ (University Rank) ಗಳಿಸಿದ್ದಾರೆ.

Read More

Arrested/ ಓಸಿ, ಮಟಕಾ ಜೂಜಾಟ ನಡೆಸುತ್ತಿದ್ದ ವ್ಯಕ್ತಿ ಬಂಧನ

ಓಸಿ ಮಟಕಾ ಜೂಜಾಟ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು  ೧೪೦೦ ರೂ. ನಗದು ಸಹಿತ ವಶಕ್ಕೆ (Arrested) ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ (Case Registered). 

Read More

Competition/ ದೇಶಭಕ್ತಿ ಗೀತೆ ಹಾಗೂ ಭಾಷಣ ಸ್ಪರ್ಧೆ ಯಶಸ್ವಿ

ಭಟ್ಕಳ ಕಸಾಪ ಹಾಗೂ ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಸಹಯೋಗದಲ್ಲಿ ಭಾಷಣ ಸ್ಪರ್ಧೆ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆ (Competition) ಜರಗಿತು.

Read More

Competition/ ಭಾಷಣ ಸ್ಪರ್ಧೆಗೆ ಹೆಸರು ನೊಂದಾಯಿಸಲು ಕರೆ

ನಾರಾಯಣ ಗುರು ಜಯಂತ್ಯುತ್ಸವದ ಅಂಗವಾಗಿ ಭಟ್ಕಳ ತಾಲೂಕಿನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ  “ಸಾಮಾಜಿಕ ಪರಿವರ್ತನೆಯಲ್ಲಿ ನಾರಾಯಣ ಗುರುಗಳ ಚಿಂತನೆ”  ಎಂಬ ವಿಷಯದ ಕುರಿತು  ಭಾಷಣ ಸ್ಪರ್ಧೆ (competition) ಏರ್ಪಡಿಸಲಾಗಿದೆ.

Read More

Video News

Loading...
error: Content is protected !!