Inspection/ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ
೭೮ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಭಟ್ಕಳ ತಾಲೂಕಿನ ವಿವಿಧ ಜನನಿಬಿಡ ಪ್ರದೇಶದಲ್ಲಿ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ತಂಡ ಭೇಟಿ ನೀಡಿ ತಪಾಸಣೆ (inspection) ನಡೆಸಿದವು.
Read Moreಉತ್ತರ ಕನ್ನಡ, ಸ್ಥಳೀಯ | 0 |

ಭಟ್ಕಳ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ (installation) ಸಮಾರಂಭವು ಸೋಮವಾರದಂದು ಭಟ್ಕಳದ ಅಮೀನಾ ಪ್ಯಾಲೇಸ್ ಸಭಾಂಗಣದಲ್ಲಿ ಜರುಗಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಶಂಶುದ್ದೀನ್ ವೃತ್ತದ ಬಳಿ ಶಾಲಾ ಮಕ್ಕಳಿಗೆ ತೊಂದರೆ ಆಗುತ್ತಿರುವ ಬಗ್ಗೆ ಮಾಜಿ ಸೈನಿಕ ಪೊಲೀಸ್ ಅಧೀಕ್ಷಕರಿಗೆ ಬಹಿರಂಗ ಪತ್ರ (open letter) ಬರೆದಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕು ಆಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗ (Har Ghar Tiranga) ಕಾರ್ಯಕ್ರಮಕ್ಕೆ ಮಂಗಳವಾರ ತಹಶೀಲ್ದಾರ ನಾಗರಾಜ ನಾಯ್ಕಡ ಚಾಲನೆ ನೀಡಿದರು.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಹಂಗೇರಿ (Hangeri) ದೇಶದಲ್ಲಿ ನಡೆಯುವ ವಾಕೊ ಯೂಥ್ ವರ್ಲ್ಡ್ ಕಿಕ್ ಬಾಕ್ಸಿಂಗ್ (Kickboxing) ಚಾಂಪಿಯನ್ ಶಿಪ್ ನಲ್ಲಿ ಉ.ಕ. ಜಿಲ್ಲೆಯ ಇಬ್ಬರು ಭಾಗವಹಿಸಲಿದ್ದಾರೆ.
Read More